ಚಿತ್ರದುರ್ಗ ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ(ಸಿಎಂಸಿಆರ್ಐ)ಯಲ್ಲಿ ಖಾಲಿ ಇರುವ ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಂಜರ್ತಾಲ https://cmcrichitradurga.karanataka.gov.in ವಿಳಾಸದಲ್ಲಿ ಪಡೆಯಬಹುದಾಗಿದೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಹಾಯಕ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ
































