ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಾಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-I, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ವಿದ್ಯಾರ್ಥಿಗಳು ಮಾಸಿಕ ರೂ. 10,000/- ವ್ಯಾಸಂಗ ವೇತನ, ಪಡೆಯಬಹುದು. ಅರ್ಜಿಯನ್ನು ಜನವರಿ 9 ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳು ಇಲಾಖಾ ವೆಬ್ಸೈಟ್ https://www.bcwd.karnataka.gov.in ನಲ್ಲಿ ವೀಕ್ಷಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
































