ಪ್ಯಾರಾಲೀಗಲ್ ಪರ್ಸನಲ್, ನ್ಯಾಯವಾದಿ ಹುದ್ದೆಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

   ದಾವಣಗೆರೆ : ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒನ್ ಸ್ಟಾಪ್ ಸೆಂಟರ್ ಸಖಿ ಕೇಂದ್ರಕ್ಕೆ ಗೌರವಧನದ ಆಧಾರದ ಮೇಲೆ ಪ್ಯಾರಾಲೀಗಲ್ ಪರ್ಸನಲ್, ನ್ಯಾಯವಾದಿ ಹುದ್ದೆಗೆ ಸಿಬ್ಬಂದಿಯನ್ನು ನೇರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ಯಾರಾಲೀಗಲ್ ಪರ್ಸನಲ್, ನ್ಯಾಯಾವಾದಿ ಹುದ್ದೆ ಸಂಖ್ಯೆ-1, ವಿದ್ಯಾರ್ಹತೆ ಕಾನೂನು ಪದವಿ, ವಕೀಲ ವೃತ್ತಿಯಲ್ಲಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಬೇಕು. ಸಂತ್ರಸ್ತ ಮಹಿಳೆ ಮತ್ತು ಮಕ್ಕಳ ಪ್ರಕರಣಗಳನ್ನು ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು. ಈ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಡಿ.9 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 7ನೇ ಮುಖ್ಯರಸ್ತೆ, ಎಂ.ಸಿ.ಸಿ. ಬಿ ಬ್ಲಾಕ್ ಕುವೆಂಪು ನಗರ, ದಾವಣಗೆರೆ-577004 ದೂ.ಸಂ:08192-295738, 9353428455 ನ್ನು ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

BC Suddi   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon