ದೇಶದ ಪ್ರತಿಷ್ಠಿತ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಕರ್ಣಾಟಕ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ ಇದ್ದು, ಕ್ಲರ್ಕ್ ಸಹಿತ ವಿವಿಧ ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಸಂಸ್ಥೆಯ ಹೆಸರು: ಕರ್ನಾಟಕ ಬ್ಯಾಂಕ್ ಲಿಮಿಟೆಡ್
ಹುದ್ದೆಯ ಹೆಸರು: ಕಸ್ಟಮರ್ ಸರ್ವಿಸ್ ಅಸೋಸಿಯೇಟ್ಸ್ (ಕ್ಲರ್ಕ್)
ವಯೋಮಿತಿ ಗರಿಷ್ಟ 26 ಮೀರಿರಬಾರದು. ವಯೋಮಾನದಲ್ಲಿ ನಿಯಮಾನುಸಾರ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆ: ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ಆಯ್ಕೆಯ ವಿಧಾನ: ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನ
ವೇತನ: ಪ್ರಾರಂಭದಲ್ಲಿ ಮಾಸಿಕ ರೂ. 24500/-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-11-2024
ಅರ್ಹ ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಅರ್ಜಿ ಶುಲ್ಕದೊಂದಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಕರ್ನಾಟಕ ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
www.karnatakabank.com