ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ ಸೇರಿ ಹುದ್ದೆಗಳ ಬಗ್ಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು : Women and Child Development Department.
ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು.
ಒಟ್ಟು ಹುದ್ದೆಗಳು : 1,143.
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್ (Online)
ಉದ್ಯೋಗ ಸ್ಥಳ : ಚಿಕ್ಕಮಗಳೂರು ಜಿಲ್ಲೆ ಕಲಬುರಗಿ, ಬಾಗಲಕೋಟೆ.
ವಿದ್ಯಾರ್ಹತೆ (Qualification) :
ಅಂಗನವಾಡಿ ಕಾರ್ಯಕರ್ತೆ :
ಕನಿಷ್ಠ PUC ತೇರ್ಗಡೆ ಹೊಂದಿರಬೇಕು. SSLC ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ/ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಅಂಗನವಾಡಿ ಸಹಾಯಕಿ :
SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ. ವಯೋಮಿತಿ ಸಡಿಲಿಕೆ (Age Relaxation) :
ವಿಕಲಚೇತನರಿಗೆ 10 ವರ್ಷ ನೀಡಲಾಗಿದೆ.
ಅರ್ಜಿ ಶುಲ್ಕ (Applicatiuon Fee) :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ ( Selection method) :
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಖಾಲಿಯಿರುವ/ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರ ಇರಬೇಕು. ಅವರು ಕನಿಷ್ಠ 3 ವರ್ಷ ಸೇವೆ ಸಲ್ಲಿಸರಬೇಕು. ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿರಬೇಕು.
ಅಂಗನವಾಡಿ ಕಾರ್ಯಕರ್ತೆ : ರೂ.10,000/- ಅಂಗನವಾಡಿ ಸಹಾಯಕಿ : ರೂ.5,000/-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/01/2025.