ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ Website ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)
ಹುದ್ದೆಗಳ ಸಂಖ್ಯೆ : 4,597.
ಹುದ್ದೆಗಳ ಹೆಸರು : Data Entry Operator, JE ಮತ್ತು ಇತರೆ,
ಉದ್ಯೋಗ ಸ್ಥಳ : ದೇಶಾಧ್ಯಂತ,
ಅಪ್ಲಿಕೇಶನ್ ಮೋಡ್ : Online ಮೋಡ್.
ಹುದ್ದೆಗಳ ವಿವರ : • ಸಾಮಾನ್ಯ ನೇಮಕಾತಿ ಪರೀಕ್ಷೆ/CRE-2024 : 4,597. ಸಂಬಳದ ವಿವರ : ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಗಧಿಪಡಿಸಿದಂತೆ ಪ್ರತಿ ತಿಂಗಳು ಸಂಬಳ ನೀಡಲಾಗುವುದು. ಶೈಕ್ಷಣಿಕ ವಿದ್ಯಾರ್ಹತೆ : SSLC, PUC, Diploma, Engineering, B.A, B.Sc (Any Degree) ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ : • ಸಾಮಾನ್ಯ/OBC ಅಭ್ಯರ್ಥಿಗಳಿಗೆ : ರೂ.̧3000/- • SC/ST ಅಭ್ಯರ್ಥಿಗಳಿಗೆ : ರೂ.̧2400/- ಇರುತ್ತದೆ. ಆಯ್ಕೆ ವಿಧಾನ : Online test.
ಅರ್ಜಿ ಸಲ್ಲಿಸುವುದು ಹೇಗೆ?
1.ಅಧಿಕೃತ Website ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
2. Official notification ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ link ನ್ನು Click ಮಾಡಿ.
4. ಕೊಟ್ಟಿರುವ Form ನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ Photo ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು Form ನ್ನು ಸಲ್ಲಿಸಿ.
8. ಅಂತಿಮವಾಗಿ Print ಮಾಡಲು ಮರೆಯಬೇಡಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : January 31, 2025.
ಪರೀಕ್ಷೆ ದಿನಾಂಕ : ಫೆಬ್ರವರಿ 26 ರಿಂದ ಫೆಬ್ರವರಿ 28-2025.