SBI ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) 5180 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ| ತತ್ಸಮಾನ ವಿದ್ಯಾರ್ಹತೆ ಪಡೆದಿರ ಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26-08-2025.
ಹೆಚ್ಚಿನ ಮಾಹಿತಿಗಾಗಿ www.sbi.co.in