ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಜೆಕ್ಟ್ ಮತ್ತು ಟ್ರೈನಿ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬೇಕಾದ ಮಾಹಿತಿ ಇಲ್ಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಮಾಹಿತಿ :
ಸಂಸ್ಥೆಯ ಹೆಸರು : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL).
ಹುದ್ದೆಗಳ ಸಂಖ್ಯೆ : 07.
ಉದ್ಯೋಗ ಸ್ಥಳ : ಬೆಂಗಳೂರು (ಕರ್ನಾಟಕ).
ಹುದ್ದೆಯ ಹೆಸರು : ಪ್ರಾಜೆಕ್ಟ್ ಮತ್ತು ಟ್ರೈನಿ ಎಂಜಿನಿಯರ್.
ವಿದ್ಯಾರ್ಹತೆಗಳು :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Sc, B.E ಅಥವಾ B.Tech ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸುವ ಮೋಡ : Offline.
ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗರಿಷ್ಠ 45 ವರ್ಷದ ಒಳಗಿರಬೇಕು.
ವಯೋಮಿತಿ ಸಡಲಿಕೆ :
ಮೀಸಲಾತಿ ನಿಯಮಗಳ ಪ್ರಕಾರ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳು 30,000/- ದಿಂದ 50,000/- ರೂ.ಗಳನ್ನು ವೇತನವಾಗಿ ಪಡೆಯುತ್ತಾರೆ. ಇದಲ್ಲದೆ, TA, DA, ಎನ್ಪಿಎ, ಎಚ್ಆರ್ಎ ಮುಂತಾದ ಎಲ್ಲಾ ಸೌಲಭ್ಯಗಳು ಸಹ ಕಾಲಕಾಲಕ್ಕೆ ಲಭ್ಯವಿರುತ್ತವೆ.
ಅರ್ಜಿ ಶುಲ್ಕ : ಈ ನೇಮಕಾತಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ (Offline) ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ,
ಅರ್ಜಿ ಕಳುಹಿಸಬೇಕಾದ ವಿಳಾಸ : Deputy Manager (HR/SC&US SBU), To Bharat Electronics Limited, Jalahalli Post, Bangalore-560013. ಇಲ್ಲಿಗೆ ಕಳುಹಿಸಬೇಕು.
(ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ) ಇದನ್ನು ಓದಿ : ಮದುವೆ ನೆಪದಲ್ಲಿ ವೈದ್ಯೆ ಮೇಲೆ ಅತ್ಯಾಚಾರವೆಸಗಿದ IPS ಅಧಿಕಾರಿ.! (ಉಪ ವ್ಯವಸ್ಥಾಪಕರು (HR/SC&US SBU), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು-560013)
(ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ) ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 30, 2025 ಅಥವಾ ಅದಕ್ಕೂ ಮೊದಲು ಕಳುಹಿಸಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ BEL ನ ಅಧಿಕೃತ ವೆಬ್ಸೈಟ್ bel-india.in ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸುವುದು ಹೇಗೆ.?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಛಾಯಾಚಿತ್ರ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ. ಅರ್ಜಿಯನ್ನು ಡೌನ್ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.