ಮೆಲ್ಬೋರ್ನ್‌ನಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧ 184 ರನ್‌ಗಳಿಂದ ಗೆಲುವು ಸಾಧಿಸಿದೆ.
ಇದರೊಂದಿಗೆ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಮುನ್ನಡೆ ಸಾಧಿಸಿದೆ. ಸಂಕ್ಷಿಪ್ತ ಸ್ಕೋರ್ ವಿವರ: ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್: 474/10 (122.4 ಓವರ್) ಭಾರತದ ಮೊದಲ ಇನ್ನಿಂಗ್ಸ್ : 369/10 (119.3 ಓವರ್) ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್: 234/10 (83.4 ಓವರ್) ಭಾರತದ ಎರಡನೇ ಇನ್ನಿಂಗ್ಸ್: 155 /10 (79.1 ಓವರ್)