Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ಕಟೀಲ್, ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಕರೆಂಟ್ ಫ್ರೀ’ ಎಂದ ಕಾಂಗ್ರೆಸ್!

ಬೆಂಗಳೂರು: ಕಾಂಗ್ರೆಸ್ ಉಚಿತ ಉಡುಗೊರೆಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿಗೆ ಈಗ ಪರಿಸ್ಥಿತಿ ಉಲ್ಟಾ ಹೊಡೆದಿದೆ. ಮಹಿಳೆಯರಿಗೆ ಉಚಿತ ಬಸ್, ಉಚಿತ ವಿದ್ಯುತ್ ಸೇರಿ 5 ಗ್ಯಾರಂಟಿಗಳನ್ನ ಸಿದ್ದರಾಮಯ್ಯ ಸರ್ಕಾರ ಅಧಿಕೃತವಾಗಿ ಜಾರಿಗೆ ತಂದಿದೆ. ಈ ಬಗ್ಗೆ ಟ್ವೀಟ್ ಮಾಡಿ ಬಿಜೆಪಿ ನಾಯಕರನ್ನ…

2022-23ನೇ ಸಾಲಿನಲ್ಲಿ ಪದವಿ ಪಡೆದ ನಿರುದ್ಯೋಗಿ ಯುವಕ- ಯುವತಿಯರಿಗೆ ‘ಯುವನಿಧಿ’ ಭಾಗ್ಯ ಜಾರಿ ಮಾಡಿದ ಸಿದ್ದು ಸರ್ಕಾರ

ಬೆಂಗಳೂರು: ಕಾಂಗ್ರೆಸ್ ಚುನಾವಣೆ ವೇಳೆ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಸಂಪುಟ ಒಪ್ಪಿಗೆ ನೀಡಿದೆ. ಯುವ ನಿಧಿ ಯೋಜನೆಯನ್ನು 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲು ತೀರ್ಮಾನಿಸಲಾಗಿದೆ. ನೋಂದಣಿ ಮಾಡಿಕೊಂಡ…

ಮಂಗಳೂರು: ನಗರಾಭಿವೃದ್ದಿ ಪ್ರಾಧಿಕಾರದ ಸಿಬ್ಬಂದಿ ಆತ್ಮಹತ್ಯೆ

ಮಂಗಳೂರು:  ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಕಚೇರಿ ಸಿಬ್ಬಂದಿಯೋರ್ವರು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 2 ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಡೀಲ್ ನಿವಾಸಿ, ಮೂಡ ಕಚೇರಿ ಸಿಬ್ಬಂದಿ ಕೀರ್ತನ್ ಅಳಪೆ (36) ಎಂದು ಗುರುತಿಸಲಾಗಿದೆ.…

ಗೃಹಲಕ್ಷ್ಮಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ? ಬೇಕಾದ ದಾಖಲೆಗಳೇನು? ಕೊನೆ ದಿನಾಂಕದ ಮಾಹಿತಿ

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಎಲ್ಲಾ ಐದು ಭರವಸೆಗಳನ್ನು ಈ ಆರ್ಥಿಕ ವರ್ಷದಲ್ಲಿ ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅದರಲ್ಲೂ ಮನೆಯೊಡತಿಗೆ ಪ್ರತಿ ತಿಂಗಳು 2000 ರುಪಾಯಿ ಹಣ ನೀಡುವ 'ಗೃಹಲಕ್ಷ್ಮಿ' ಯೋಜನೆ ಕೂಡ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ.…

ಉಚಿತ ಬಸ್ ಯೋಜನೆ – ಜೂನ್ 11 ರಿಂದ ಉಚಿತ ಬಸ್ ಪ್ರಯಾಣ

ಇನ್ನು ಉಚಿತ ಬಸ್ ಯೋಜನೆ ಅಡಿಯಲ್ಲಿ ಎಲ್ಲಾ ಅಂದರೆ ವಿದ್ಯಾರ್ಥಿನಿಯರು ಸೇರಿದಂತೆ ಮಹಿಳೆರಿಗೆ ಜೂನ್ 11ರಿಂದ ಉಚಿತ ಬಸ್ ಪ್ರಯಾಣ ಮಾಡಬಹುದು. ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ. ಇನ್ನುಳಿದಂತೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳಲ್ಲಿ ಕರ್ನಾಟಕದೊಳಗೆ ಪ್ರಯಾಣಿಸಬಹುದು.…

ಗ್ಯಾರೆಂಟ್ ಜಾರಿ: ಜು.1ರಿಂದ 200 ಯುನಿಟ್ ಉಚಿತ ವಿದ್ಯುತ್, ಎಪಿಎಲ್ ಗೂ ಗೃಹಲಕ್ಷ್ಮಿ

ಬೆಂಗಳೂರು: ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್​ ವಿದ್ಯುತ್​ ಉಚಿತವಾಗಿ ನೀಡಲಾಗುವುದು. ವರ್ಷದ ಸರಾಸರಿ ಆಧಾರದಲ್ಲಿ ಯಾರು 200 ಯುನಿಟ್​ ಒಳಗಡೆ ವಿದ್ಯುತ್​ ಬಳಸುತ್ತಾರೆ ಅವರು ಬಿಲ್​ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಸರ್ಕಾರದ 5 ಗ್ಯಾರೆಂಟಿ…

ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟ ಪ್ರಕರಣ: ಅಪರಾಧಿ ಆದಿತ್ಯ ರಾವ್‌ ನಿಂದ ಜೈಲಿನಲ್ಲಿ ದಾಂಧಲೆ..!

ಶಿವಮೊಗ್ಗ : ವಿಮಾನ ನಿಲ್ದಾಣ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತ ಆದಿತ್ಯ ರಾವ್ 20 ವರ್ಷಗಳ ಜೈಲು ಶಿಕ್ಷೆಯನ್ನು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಅನುಭವಿಸುತ್ತಿದ್ದು ಇದೀಗ ಆತನ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲಿಸಿದ್ದಾರೆ. ಎರಡು ಟೆಲಿವಿಷನ್ ಸೆಟ್ ಗಳನ್ನು ಒಡೆದು ಹಾಕಿ…

ಈ ಆರ್ಥಿಕ ವರ್ಷದಲ್ಲಿ ಎಲ್ಲಾ ಐದೂ ಗ್ಯಾರಂಟಿ‌ ಜಾರಿ: ಷರತ್ತು ಅನ್ವಯ- ಸಿಎಂ

ಬೆಂಗಳೂರು: ಜಾತಿ ಮತ ಬೇಧವಿಲ್ಲದೆ ಈ ಆರ್ಥಿಕ ವರ್ಷದಲ್ಲಿ ಐದೂ ಗ್ಯಾರಂಟಿಗಳನ್ನು‌ ಜಾರಿ‌ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗ್ಯಾರಂಟಿಗಳ‌ ಜಾರಿಗಾಗಿ ಚರ್ಚಿಸಲು ಶುಕ್ರವಾರ ವಿಶೇಷವಾಗಿ ಆಯೋಜಿಸಲಾಗಿದ್ದ ಕ್ಯಾಬಿನೆಟ್‌ನಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಸಿಎಂ…

ಕಡಬ: ಮನೆ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

ಕಡಬ: ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂ. 02 ರ ಶುಕ್ರವಾರದಂದು ನೆಟ್ಟಣ ಎಂಬಲ್ಲಿ ನಡೆದಿದೆ. ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ.…

ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆ ತಡೆಯಾಜ್ಞೆ ವಿಸ್ತರಣೆ

ಬೆಂಗಳೂರು: ಡಿಸಿಎಂ ಡಿ. ಕೆ ಶಿವಕುಮಾರ್‌ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ವಿಸ್ತರಣೆ ಮಾಡಿದೆ.…