Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

2024ರ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಸೋಲಿಸಲಿದೆ- ರಾಹುಲ್ ಗಾಂಧಿ

ನವದೆಹಲಿ: 2024ರ ಚುನಾವಣೆಯಲ್ಲಿ ಪ್ರತಿಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ವಾಷಿಂಗ್ಟನ್‌ನ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಅವರು ಪತ್ರಕರ್ತರೊಂದಿಗೆ ಸಂವಾದ ನಡೆಸಿ, " ದೇಶದ ಸರ್ಕಾರವನ್ನು ಬದಲಾಯಿಸುವ…

NIMHANS Recruitment 2023: ವಿವಿಧ ಖಾಲಿ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಕೇಂದ್ರ (NIMHANS)ವು ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಈ ಸಂಬಂಧ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಜೂನ್ 30 ರ ಒಳಗೆ ಅರ್ಜಿ ಸಲ್ಲಿಸುವ ಮೂಲಕ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗ ಪಡೆಯಬಹುದಾಗಿದೆ.…

ಮಂಗಳೂರು: ಜೂ.1ರಿಂದ ಜು.31ರ ವರೆಗೆ ಮೀನುಗಾರಿಕೆ ಬಂದ್‌..!

ಜೂ.1ರಿಂದ ಜುಲೈ 30ರವರೆಗೆ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆ ನಡೆಯುವ ಹಿನ್ನೆಲೆ ಕರಾವಳಿಯಲ್ಲಿ ಸಮುದ್ರದಲ್ಲಿ ಮೀನಿಗಾರಿಕೆಗೆ ನಿಷೇಧ ಮಾಡಲಾಗಿದೆ. ಕರಾವಳಿ ಅಂದರೇ ಸಾಕು ನೆನಪಾಗೋದೇ ಮೀನು, ಹೌದು ದಕ್ಷಿಣ ಕನ್ನಡ ಉಡುಪಿ ಈ ಭಾಗದಲ್ಲಿ ಮೀನು ಯತ್ತೇಚ್ಚವಾಗಿದೆ ಬಳಕೆ ಮಾಡಲಾಗುತ್ತದೆ. ಮೀನು…

ಹಾಲು ಉತ್ಪಾದಕರಿಗೆ ಶಾಕ್ : ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ಕಡಿತ.!

ಬೆಂಗಳೂರು  : ಮಳೆಯಿಂದಾಗಿ ಹಸಿರು ಮೇವಿನ ಸಮಸ್ಯೆ ಕಡಿಮೆಯಾಗಿದ್ದು, ಹಾಲಿನ ಉತ್ಪಾದನೆ ಹೆಚ್ಚಳಗೊಂಡ ಹಿನ್ನೆಲೆ ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ದಷ್ಟು ಕಡಿತಗೊಳಿಸಲಾಗಿದೆ ಎಂದು ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ BAMUL ಆದೇಶ ಹೊರಡಿಸಿದೆ. …

ಸಮಾರಂಭವೊಂದರಲ್ಲಿ ಎಡವಿ ಬಿದ್ದ US ಅಧ್ಯಕ್ಷ ಜೋ ಬಿಡೆನ್

ಕೊಲೊರಾಡೋ: ಕೊಲೊರಾಡೋದ ಯುಎಸ್ ಏರ್ ಫೋರ್ಸ್ ಅಕಾಡೆಮಿಯಲ್ಲಿ ಗುರುವಾರ ನಡೆದ ಪದವಿ ಸಮಾರಂಭದಲ್ಲಿ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಮರಳು ಚೀಲದ ಅಡಚಣೆಯಿಂದ ಮುಗ್ಗರಿಸಿ ಬಿದ್ದ ಘಟನೆ ನಡೆದಿದೆ. 80 ವರ್ಷದ ಜೋ ಬಿಡೆನ್ ಮುಂದಕ್ಕೆ ಬಿದ್ದಾಗ ತಮ್ಮ ಕೈಗಳನ್ನು ನೆಲಕ್ಕೆ ಊರಿದರು. ತಕ್ಷಣ ಮೂವರು…

ಕಲಬುರಗಿ : ಲಾಡ್ಲೇ ಮಶಾಕ್ ದರ್ಗಾದಲ್ಲಿ ಕಲುಷಿತ ಆಹಾರ ಸೇವಿಸಿ 21 ಮಂದಿ ಅಸ್ವಸ್ಥ

ಕಲಬುರಗಿ : ಕಲುಷಿತ ಆಹಾರ ಸೇವಿಸಿ 21 ಮಂದಿ ಅಸ್ವಸ್ಥಗೊಂಡ ಘಟನೆ  ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾದಲ್ಲಿ ನಡೆದಿದೆ ಎಂದು ತಿಳಿಯಲಾಗಿದೆ.…

ಮೊಬೈಲ್ ಕೊಡಲಿಲ್ಲ ಎಂದು ತಮ್ಮನನ್ನೇ ಕೊಂದ 15 ವರ್ಷದ ಬಾಲಕಿ

ಚಂಡೀಗಢ: 15 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ 12 ವರ್ಷದ ಸಹೋದರನ್ನೇ ಕೊಲೆಗೈದ ಅಚ್ಚರಿಯ ಘಟನೆಯೊಂದು ಹರಿಯಾಣದ ಬಲ್ಲಭಗಡ ಎಂಬಲ್ಲಿ ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಲಸ ಮುಗಿಸಿಕೊಂಡು ಹೆತ್ತವರು ಮನೆಗೆ ವಾಪಸ್ ಆದಾಗ ಮಗ ಕಾಣಲಿಲ್ಲ. ಹೀಗಾಗಿ ಮನೆಯೆಲ್ಲಾ…

ಸುಬ್ರಮಣ್ಯ: ಕೆಎಸ್ ಆರ್ ಟಿಸಿ ಬಸ್ ಗೆ ದಂತದಿಂದ ತಿವಿದ ಕಾಡಾನೆ- ಪ್ರಯಾಣಿಕರು ಪಾರು

ಸುಬ್ರಹ್ಮಣ್ಯ: ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ಗೆ ಕಾಡಾನೆಯೊಂದು ದಂತದಿಂದ ತಿವಿದು ದಾಳಿ ಮಾಡಿದ ಹಿನ್ನಲೆಯಲ್ಲಿ ಕೆಲಹೊತ್ತು ಆತಂಕ ಸೃಷ್ಟಿಯಾದ ಘಟನೆ ಸುಬ್ರಹ್ಮಣ್ಯ - ಗು೦ಡ್ಯ ರಾಜ್ಯ ಹೆದ್ದಾರಿಯ ಕೆ೦ಜಾಳ ಸಮೀಪದ ಅನಿಲ ಎಂಬಲ್ಲಿ ಜೂ.1 ರಂದು ರಾತ್ರಿ…

ಬೆಂಗಳೂರು: ಬಿಬಿಎಂಪಿ ಆಸ್ತಿ ತೆರಿಗೆ ರಿಯಾಯಿತಿ ಜೂನ್ ಅಂತ್ಯದವರೆಗೂ ವಿಸ್ತರಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವತ್ತುಗಳಿಗೆ ಆಸ್ತಿ ತೆರಿಗೆ ಪಾವತಿಸುತ್ತಿರುವ ತೆರಿಗೆದಾರರಿಗೆ ಶೇ. 5 ರಷ್ಟು ರಿಯಾಯಿತಿಯು ಜೂನ್ 30 ರವರೆಗೆ ವಿಸ್ತರಣೆಯಾಗಿದೆ. ಮೇ ಅಂತ್ಯಕ್ಕೆ ಮುಕ್ತಾಯವಾಗಬೇಕಿದ್ದ ರಿಯಾಯಿತಿ ಅವಧಿಯನ್ನು ಒಂದು ತಿಂಗಳು ವಿಸ್ತರಣೆ ಮಾಡುವಂತೆ ಬಿಬಿಎಂಪಿ ಮಾಜಿ…

ಶಾಲೆಗಳಲ್ಲಿ ಇನ್ನು ಸಂವಿಧಾನದ ಪ್ರಸ್ತಾವನೆ ಓದುವುದು ಕಡ್ಡಾಯ: ಸಚಿವ ಮಹಾದೇವಪ್ಪ

ಬೆಂಗಳೂರು: ರಾಜ್ಯಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ ಪ್ರಸ್ತಾವನೆಯನ್ನು ಓದುವುದು ಮತ್ತು ಅರ್ಥೈಸುವುದು ಕಡ್ಡಾಯವಾಗಲಿದೆ. ಸಮಾಜ ಕಲ್ಯಾಣ ಸಚಿವ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಈ‌ ಬಗ್ಗೆ‌ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ…