Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ವಿಧಾನಸಭೆಯಲ್ಲಿ ಸೋತವರಿಗೆ ಲೋಕಸಭೆ ಟಿಕೆಟ್ ನೀಡಲು ಬಿಜೆಪಿ ಸಿದ್ದತೆ.!

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಕೆಲವರಿಗೆ ಲೋಕಸಭೆ ಟಿಕೆಟ್‌ ನೀಡಲು ಬಿಜೆಪಿ ಮುಂದಾಗಿದೆಯಂತೆ.! ತುಮಕೂರು (V. ಸೋಮಣ್ಣ), ಉತ್ತರಕನ್ನಡ (ಕಾಗೇರಿ)‌, ಬೆಂಗಳೂರು ಉತ್ತರ (ಡಾ.ಕೆ.ಸುಧಾಕರ್), ವಿಜಯಪುರ (ಗೋವಿಂದ ಕಾರಜೋಳ/ ಅರವಿಂದ್‌ ಲಿಂಬಾವಳಿ), ಬಳ್ಳಾರಿ…

UGC ವೃಂದದವರು, ನ್ಯಾಯಾಂಗ ಇಲಾಖೆ ಅಧಿಕಾರಿಗಳಿಗೆ ಸಿಹಿ ಸುದ್ದಿ.!

ಬೆಂಗಳೂರು: ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿದ್ದ ರಾಜ್ಯ ಸರ್ಕಾರ, ಇದೀಗ UGC ವೃಂದದವರು, ನ್ಯಾಯಾಂಗ ಇಲಾಖೆ ಅಧಿಕಾರಿಗಳಿಗೆ ಸಿಹಿ ಸುದ್ದಿ ನೀಡಿದೆ. ಯುಜಿಸಿ ವೇತನ ಶ್ರೇಣಿಯ ಬೋಧಕ, ತತ್ಸಮಾನ ವೃಂದದ ಸಿಬ್ಬಂದಿಗಳು ಹಾಗೂ ನ್ಯಾಯಾಂಗ ಇಲಾಖೆಯ ಅಧಿಕಾರಿಗಳ…

ಹಿರಿಯ ಅಧಿಕಾರಿಗಳ ವರ್ಗಾವಣೆ: ಯಾವ ಇಲಾಖೆ.!

ಬೆಂಗಳೂರು: ಹಿರಿಯ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜೇಂದ್ರ ಕುಮಾರ್ ಕಟಾರಿಯಾ (ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ), ಪಂಕಜ್ ಕುಮಾರ್ ಪಾಂಡೆ (ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ). ಹಾಗೂ ಡಾ.ಮಂಜುಳಾ (ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…

ಉಳ್ಳಾಲ: ಸೋಮೇಶ್ವರ ಬೀಚ್ ಬಳಿ ನೈತಿಕ ಪೊಲೀಸ್ ಗಿರಿ ಕೇಸ್ – ನಾಲ್ವರು ವಶಕ್ಕೆ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್ , ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್…

ಸುಬ್ರಹ್ಮಣ್ಯ: ವಿದ್ಯಾರ್ಥಿನಿಯರ ಮೇಲೆ ಹರಿದ ಕಾರು; ಮೂವರಿಗೆ ಗಂಭೀರ ಗಾಯ

ಸುಬ್ರಹ್ಮಣ್ಯ: ಕಾಲೇಜು ಮುಗಿಸಿ ಮನೆಗೆ ನಡೆದುಕೊಂಡು ತೆರಳುವ ಸಂದರ್ಭ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಏಕಾಏಕಿ ಕಾರೊಂದು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ಗುರುವಾರ ಸಂಜೆ ವೇಳೆ ಕುಕ್ಕೆ ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಬಳಿಯ ವಲ್ಲೀಶಾ ಎದುರು ಸಂಭವಿಸಿದೆ.…

ಪುತ್ತೂರು: 8 ತಿಂಗಳ ಹಿಂದೆ ಅಂಗಡಿಯಿಂದ ಲಕ್ಷಾಂತರ ರೂ. ನಗದು ಎಗರಿಸಿದ್ದ ಆರೋಪಿಗಳ ಸೆರೆ

ಪುತ್ತೂರು: ಅಂಗಡಿಯೊಂದರಿಂದ ಎಂಟು ತಿಂಗಳ ಹಿಂದೆ 15 ಲಕ್ಷ ರೂ. ನಗದು ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ದೇವರಾಜ ಅರಸ್‌ ಬಡವಾಣೆಯ ಸಮೀರ್‌ (ಕಪ್ಪ), ಹಾಸನ ಶಂಕರಿಪುರಂನ ಚಂದ್ರಶೇಖರ್‌ (ಚಂದು) ಬಂಧಿತರು. ಆರೋಪಿಗಳು 2022 ಸೆ.…

ಇಂದು ಸಚಿವ ಸಂಪುಟ ಸಭೆ: ಗ್ಯಾರಂಟಿ ಘೋಷಣೆಗೆ ಕ್ಷಣಗಣನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ 5 ಗ್ಯಾರೆಂಟಿಗಳು ಇಂದು (ಜೂ. 2) ಜಾರಿಯಾಗುವ ಸಾಧ್ಯತೆ ಇದೆ. ಈ ಸಂಬಂಧ ಇಂದು ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಇವತ್ತಿನ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ಅಂತಿಮ ಮುದ್ರೆ ಬೀಳಲಿದೆ. ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್…

ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು,…

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆ ಹಾಗೂ ಮೊರಾಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ…

ಚಿತ್ರದುರ್ಗ:ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2023-24ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶ ಪರೀಕ್ಷೆಯು ಇದೇ ಜೂನ್ 4ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ…

ರಂಗ ಶಿಕ್ಷಣ ಡಿಪ್ಲೊಮಾ ಕೋರ್ಸ್: ಅರ್ಜಿ ಆಹ್ವಾನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆಯಲ್ಲಿ 2023-24ನೇ ಸಾಲಿನ ರಂಗ ಶಿಕ್ಷಣ ಡಿಪ್ಲೋಮಾ  ಕೋರ್ಸ್  ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿಯಲ್ಲಿ…