ಬೆಂಗಳೂರು: ಶೀಘ್ರದಲ್ಲೇ ಬೆಂಗಳೂರು-ಹೈದರಾಬಾದ್ ಮಧ್ಯೆ ವಂದೇ ಭಾರತ್ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರು, ಮುತ್ತಿನ ನಗರಿ ಹೈದರಾಬಾದ್ ನಡುವೆ ವಂದೇ ಭಾರತ್ ರೈಲು ಓಡಿಸಬೇಕೆಂದು ಹಲವಾರು ಜನ ಪತ್ರ ಬರೆದಿದ್ದರು.
ಈ ಮನವಿ ಮೇರೆಗೆ ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ. ಹಾಗಾಗಿ, ಆಗಸ್ಟ್ 15 ರಿಂದ ಉಭಯ ನಗರಗಳ ಮಧ್ಯೆ ವಂದೇ ಭಾರತ್ ಎಕ್ಸ್ ಪ್ರೆಸ್ ಪ್ರಾರಂಭಿಸುವ ಬಗ್ಗೆ ರೈಲ್ವೆ ಇಲಾಖೆ ಚರ್ಚೆ ನಡೆಸುತ್ತಿದೆ.