ಗಾಂಧೀನಗರ: ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಗುಜರಾತ್ನಲ್ಲಿ ಅಕ್ರಮ ವಲಸಿಗರ ವಿರುದ್ಧ ಬೃಹತ್ ಬುಲ್ಡೋಜರ್ ಕಾರ್ಯಾಚರಣೆ ನಡೆಸಲಾಗಿದೆ.
ದೇಶದಲ್ಲೇ ನಡೆದ ಅತಿ ದೊಡ್ಡ ಅಕ್ರಮ ಬುಲ್ಡೋಜರ್ ಕಾರ್ಯಾಚರಣೆಕಾರ್ಯಾಚರಣೆ ಇದಾಗಿದೆ.74 ಬುಲ್ಡೋಜರ್ಗಳು, 200 ಟ್ರಕ್ಗಳು, 1,800 ಕಾರ್ಮಿಕರು, 3000 ಪೊಲೀಸ್ ಅಧಿಕಾರಿಗಳು ಆಪರೇಷನ್ನ ಭಾಗವಾಗಿದ್ದು, ಬಾಂಗ್ಲಾ ಅಕ್ರಮ ವಲಸಿಗರ ಮನೆಗಳನ್ನು ಉಡೀಸ್ ಮಾಡಿಸಿದ್ದಾರೆ.
ಈ ಪ್ರದೇಶದಿಂದ 800 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ