ದೇವನಹಳ್ಳಿ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಗೋದಾಮು ವಿಜಯಪುರ ರಸ್ತೆ, ದೇವನಹಳ್ಳಿ ಟೌನ್. ಹೊಸಕೋಟೆ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್, ಮಾಲೂರು ರಸ್ತೆ, ಹೊಸಕೋಟೆ. ದೊಡ್ಡಬಳ್ಳಾಪುರ: ರೈತ ಭವನ ಕೇಂದ್ರ, ಎಂಪಿಎಂಸಿ ಯಾರ್ಡ್, ದೊಡ್ಡಬಳ್ಳಾಪುರ.
ನೆಲಮಂಗಲ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕೆಂಪಲಿಂಗನಹಳ್ಳಿ ಕ್ರಾಸ್, ಕುಣಿಗಲ್ ರಸ್ತೆ, ನೆಲಮಂಗಲ ತಾಲ್ಲೂಕು.