ಚಿಕ್ಕೋಡಿ: ಸತೀಶ್ ಜಾರಕಿಹೊಳಿಯವರೇ ಮುಂದಿನ CM ಎಂದು ಯತೀಂದ್ರ ಸಿದ್ದರಾಮಯ್ಯ ಬಾಂಬ್ ಸಿಡಿಸಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, ‘ನಮ್ಮ ತಂದೆ ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಹೀಗಾಗಿ ನಮಗೆ ಮಾರ್ಗದರ್ಶನ ಮಾಡಿ ಮುನ್ನಡೆಸುವವರು ಬೇಕು ಎಂದರು.
ಜೊತೆಗೆ ತತ್ವ ಸಿದ್ಧಾಂತ ಇರುವ ನಾಯಕರು ಬೇಕು. ಸತೀಶ್ ಅವರಲ್ಲಿ ಈ ಗುಣಗಳಿವೆ. ಮುಂದೆ ಬರುವ ದೊಡ್ಡ ಜವಾಬ್ದಾರಿ ಹೊರಲು ತಯಾರಾಗಿರಿ’ ಎಂದಿದ್ದಾರೆ. ಈ ಮಾತು ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದೆ. ಅಲ್ಲದೆ, ಡಿಕೆಶಿಗೆ ದೊಡ್ಡ ಶಾಕ್ .!