ಬೆಂಗಳೂರು: ಕಿಚ್ಚ ಸುದೀಪ್ ಸಾರಥ್ಯದಲ್ಲಿ ನಡೆಯಲಿರುವ ಬಿಗ್ ಬಾಸ್ ಸೀಸನ್ 10ಗೆ ಭಾನುವಾರ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಈ ಸೀಸನ್ನ ಗ್ರಾಂಡ್ ಇವೆಂಟ್ ಭಾನುವಾರದಿಂದ ಪ್ರತಿದಿನ ಕಲರ್ಸ್ ಕನ್ನಡದಲ್ಲಿ ಪ್ರಸಾರ ಶುರುವಾಗಿದೆ. ಈ ಬಾರಿ ಒಟ್ಟು 19 ಸ್ಪರ್ಧಿಗಳು ವೇದಿಕೆಯ ಮೇಲೆ ಬಂದಿದ್ದರು. ಅದರಲ್ಲಿ ಇಬ್ಬರು ಮತವನ್ನು ಪಡೆಯಲಾಗದೇ ತಮ್ಮ ಮನೆಗೆ ವಾಪಸ್ಸಾದರು. 11 ಸ್ಪರ್ಧಿಗಳು ವೋಟು ಪಡೆದುಕೊಂಡು ಮನೆ ಒಳಗೆ ಪ್ರವೇಶ ಮಾಡಿದರು. ಉಳಿದ ಆರು ಜನರು ಕಡಿಮೆ ಮತಗಳನ್ನು ಪಡೆದು ವೇಟಿಂಗ್ ಲಿಸ್ಟ್ ನಲ್ಲಿದ್ದಾರೆ. ಈ ಬಾರಿಯ ಬಿಗ್ಬಾಸ್ನಲ್ಲಿ ಹಲವು ವಿಶೇಷ ಸ್ಪರ್ಧಾಳುಗಳನ್ನು ಕರೆತರಲಾಗಿದೆ. ಬಿಗ್ಬಾಸ್ ಮನೆಯಲ್ಲಿ ಅಬ್ಬರಿಸಲು ಮೊದಲ ಕಂಟೆಸ್ಟಂಟ್ ಆಗಿ ಪುಟ್ಟ ಗೌರಿಯ ಮದುವೆ ಧಾರಾವಾಹಿಗಳಲ್ಲಿ ಮಿಂಚಿರುವ ನಮ್ರತಾ ಅವರು ಆಗಮಿಸಿದ್ದಾರೆ. ಎರಡನೇ ಸ್ಪರ್ಧಿಯಾಗಿ ಕಿರುತೆರೆ ನಟ ಸ್ನೇಹಿತ್ ಅವರು ಬಿಗ್ಬಾಸ್ ಮನೆಯನ್ನು ಪ್ರವೇಶಿಸಿದ್ದಾರೆ. ಮೂರನೇ ಬಿಗ್ ಬಾಸ್ ಸ್ಪರ್ಧಿಯಾಗಿ ರ್ಯಾಪರ್ ಈಶಾನಿ ಆಯ್ಕೆಯಾಗಿದ್ದಾರೆ. ಇನ್ನು ನಾಲ್ಕನೇ ಸ್ಪರ್ಧಿಯಾಗಿ ಹರಹರ ಮಹಾದೇವ್ ಧಾರಾವಾಹಿಯಲ್ಲಿ ಶಿವನ ಪಾತ್ರದಲ್ಲಿ ಮಿಂಚಿದ್ದ ವಿನಯ್ ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಐದನೇ ಸ್ಪರ್ಧಿಯಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತೋಷ್, ಆರನೇ ಸ್ಪರ್ಧಿಯಾಗಿ ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ತೃತೀಯ ಲಿಂಗಿ ನೀತು ವನಜಾಕ್ಷಿ ಆಯ್ಕೆಯಾಗಿದ್ದಾರೆ. ಏಳನೇ ಸ್ಪರ್ಧಿಯಾಗಿ ರಂಗೋಲಿ ಧಾರಾವಾಹಿ ಮೂಲಕ ಮನೆಮಾತಾಗಿದ್ದ ಸಿರಿ ಬಿಗ್ಬಾಸ್ ಅಂಗಳಕ್ಕೆ ಧುಮುಕಿದ್ದಾರೆ. ಎಂಟನೇ ಸ್ಪರ್ಧಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಚಿರಪರಿಚಿತ, ಮೈಸೂರಿನ ಸ್ನೇಕ್ ಮಾಸ್ಟರ್ ಸ್ನೇಕ್ ಶ್ಯಾಮ್ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. 9ನೇ ಕಂಟೆಸ್ಟಂಟ್ ಆಗಿ ಧಾರವಾಹಿ ನಟಿ ಭಾಗ್ಯಶ್ರೀ ಬಿಗ್ ಮನೆಗೆ ಕಾಲಿರಿಸಿದ್ದಾರೆ. ಸೋಮವಾರದಿಂದ ಬಿಗ್ಬಾಸ್ ಕಾರ್ಯಕ್ರಮ ಆರಂಭವಾಗಿದ್ದು, ಅಸಲಿ ಆಟ ಇನ್ನು ಶುರುವಾಗಲಿದೆ.
Bigg Boss Kannada: ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಸ್ಫರ್ಧಿಗಳು ಇವರೇ..!
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News
ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆ ನಿಷೇಧಾಜ್ಞೆ ಜಾರಿ.!
27 December 2024
ನೀವು ಮೊಬೈಲ್ ರಿಪೇರಿಯನ್ನು ಉಚಿತವಾಗಿ ಕಲಿಯಬೇಕೆ.? ಅರ್ಜಿ ಆಹ್ವಾನ
27 December 2024
ವಚನ.: –ಕನ್ನಡಿಕಾಯಕದ ಅಮ್ಮಿದೇವಯ್ಯ !
27 December 2024
ಕೃಷಿ ಇಲಾಖೆಯಿಂದ ಕಳಪೆ ತೊಗರಿ ಬೀಜ ವಿತರಣೆ.! ರೈತರಿಂದ ಪ್ರತಿಭಟನೆ.!
26 December 2024
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
26 December 2024
ಮೊಬೈಲ್ ನೋಡಬೇಡ ಎಂದು ಬುದ್ದಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!
26 December 2024
ಈ ಮಾರ್ಗದಲ್ಲಿ ಚಲಿಸುವ ವಾಹನಗಳ ರಸ್ತೆ ಬದಲಾವಣೆ.!
26 December 2024
ಈ ಹಳ್ಳಿಗಳಲ್ಲಿ ನಾಳೆ ಡಿ.27 ರಂದು ಕರೆಂಟ್ ಇರುವುದಿಲ್ಲ.!
26 December 2024
ಕೃಷಿಕ ಸಮಾಜದ ಅಧ್ಯಕ್ಷರ ಹಾಗೂ ನಿರ್ದೇಶಕರುಗಳ ಅವಿರೋಧ ಆಯ್ಕೆ ಪಟ್ಟಿ
26 December 2024
LATEST Post
ದಾವಣಗೆರೆ: ನಾಳೆ ಡಿ.28 ರಂದು ಈ ವಾರ್ಡ್ ಗಳಲ್ಲಿ ಕರೆಂಟ್ ಇರಲ್ಲ.!
27 December 2024
08:31
ದಾವಣಗೆರೆ: ನಾಳೆ ಡಿ.28 ರಂದು ಈ ವಾರ್ಡ್ ಗಳಲ್ಲಿ ಕರೆಂಟ್ ಇರಲ್ಲ.!
27 December 2024
08:31
ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆ ನಿಷೇಧಾಜ್ಞೆ ಜಾರಿ.!
27 December 2024
08:27
ನೀವು ಮೊಬೈಲ್ ರಿಪೇರಿಯನ್ನು ಉಚಿತವಾಗಿ ಕಲಿಯಬೇಕೆ.? ಅರ್ಜಿ ಆಹ್ವಾನ
27 December 2024
08:25
ವಚನ.: –ಕನ್ನಡಿಕಾಯಕದ ಅಮ್ಮಿದೇವಯ್ಯ !
27 December 2024
08:21
ನಂದಿನಿ ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುವುದು ಶಿಮುಲ್ ಉದ್ದೇಶ.! ಜಿ.ಬಿ.ಶೇಖರ್
26 December 2024
18:19
ಕೃಷಿ ಇಲಾಖೆಯಿಂದ ಕಳಪೆ ತೊಗರಿ ಬೀಜ ವಿತರಣೆ.! ರೈತರಿಂದ ಪ್ರತಿಭಟನೆ.!
26 December 2024
18:17
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
26 December 2024
18:13
ಮೊಬೈಲ್ ನೋಡಬೇಡ ಎಂದು ಬುದ್ದಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!
26 December 2024
18:11
ಅಲೆಮಾರಿ ಪಟ್ಟಿಯಿಂದ ಕೊರಚರನ್ನು ಹೊರಗಿಡುವ ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಖಂಡಿನೆ.!
26 December 2024
18:10
ಈ ಮಾರ್ಗದಲ್ಲಿ ಚಲಿಸುವ ವಾಹನಗಳ ರಸ್ತೆ ಬದಲಾವಣೆ.!
26 December 2024
18:07
ಈ ಹಳ್ಳಿಗಳಲ್ಲಿ ನಾಳೆ ಡಿ.27 ರಂದು ಕರೆಂಟ್ ಇರುವುದಿಲ್ಲ.!
26 December 2024
18:03
ಕೃಷಿಕ ಸಮಾಜದ ಅಧ್ಯಕ್ಷರ ಹಾಗೂ ನಿರ್ದೇಶಕರುಗಳ ಅವಿರೋಧ ಆಯ್ಕೆ ಪಟ್ಟಿ
26 December 2024
18:01
ಇಂಡಿಯಾ ಒಕ್ಕೂಟದ ವಿರುದ್ಧ ಆಪ್ ಬಂಡಾಯದ ಬಾವುಟ
26 December 2024
17:45
500 ರೂ. ನೋಟಿನ ಮೇಲೆ ಅಂಬೇಡ್ಕರ್ ಚಿತ್ರ ಮುದ್ರಿಸುತ್ತ ಬಿಜೆಪಿ ಸರ್ಕಾರ?: ವೈರಲ್ ಫೋಟೋದ ಸತ್ಯವೇನು?
26 December 2024
15:47
ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆ ಫಿಕ್ಸ್
26 December 2024
15:44
ಅಂಗಾಂಗ ದಾನಕ್ಕೂ ಜಿಎಸ್ಟಿ; ತಮಾಷೆಯಾಗಿ ವಿತ್ತ ಸಚಿವೆಯ ಕಾಲೆಳೆದ ಇನ್ಫ್ಲ್ಯುಯೆನ್ಸರ್
26 December 2024
15:26
‘ನಕಲಿ ಕಾಂಗ್ರೆಸ್ ನೀತಿ ವಿರುದ್ಧ ನಾಳೆ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ’- ವಿಜಯೇಂದ್ರ
26 December 2024
14:43
ಮಲಯಾಳಂ ಸಾಹಿತಿ, ಚಲನಚಿತ್ರ ನಿರ್ಮಾಪಕ ಎಂ ಟಿ ವಾಸುದೇವನ್ ನಾಯರ್ ನಿಧನ
26 December 2024
14:42
ಇಂಡಿಯಾ ಸಿಮೆಂಟ್ಸ್ನ ಸಿಇಒ ಸ್ಥಾನಕ್ಕೆ ಎನ್. ಶ್ರೀನಿವಾಸನ್ ರಾಜೀನಾಮೆ
26 December 2024
14:12
ನಾಯಿ ಕಚ್ಚಿದ ಸ್ಥೀತಿಯಲ್ಲಿ ಅರ್ಧ ದೇಹವಿರುವ ಶಿಶು ಶವ ಪತ್ತೆ..!
26 December 2024
14:11
ಸಿಲಿಂಡರ್ ಸ್ಫೋಟ: ಮೃತಪಟ್ಟ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
26 December 2024
14:07
ಜ್ಞಾನಪೀಠ ಪ್ರಶಸ್ತಿ ವಿಜೇತ ಖ್ಯಾತ ಸಾಹಿತಿ ಎಂ.ಟಿ.ವಾಸುದೇವನ್ ನಾಯರ್ ನಿಧನ
26 December 2024
12:09
6 ಮದ್ವೆಯಾಗಿ 7ನೇ ಮದ್ವೆಗೆ ಸಿದ್ಧಗೊಳ್ತಿದ್ದ ಮಹಿಳೆಯ ಬಂಧನ!
26 December 2024
12:04
ವಿಮಾನದ ಚಕ್ರದಲ್ಲಿ ಮೃತದೇಹ ಪತ್ತೆ!!
26 December 2024
11:33
ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ – ಎಫ್ಐಆರ್ ದಾಖಲು
26 December 2024
10:50
ಕಾರ್ ರಿವರ್ಸ್ ತೆಗೆಯುವಾಗ ಚಕ್ರಕ್ಕೆ ಸಿಲುಕಿ ಮಗು ಸಾವು!!
26 December 2024
10:26
ಬೇಡಿದ ವರವ ಕೊಡುವ ಕಟೀಲು ದುರ್ಗಾ ಪರಮೇಶ್ವರಿ ಮಹಿಮೆ ತಿಳಿಯುವ ಬನ್ನಿ
26 December 2024
10:06
ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ
26 December 2024
09:58
ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಅಂಬಾರಿ ಅರ್ಜುನನ ಪುತ್ಥಳಿ
26 December 2024
09:21
ಸಿಲಿಂಡರ್ ಸ್ಫೋಟ ಪ್ರಕರಣ- ಚಿಕಿತ್ಸೆ ಫಲಿಸದೇ ಇಬ್ಬರು ಮಾಲಾಧಾರಿಗಳ ಸಾವು..!
26 December 2024
09:20
ದಿನಕೂಲಿ ಹುಡುಗ ರಾಮ್ ಭಜನ್ ಕುಮ್ಹರಾ ಐಎಎಸ್ ಆದ ಸ್ಪೂರ್ತಿದಾಯಕ ಕಥೆ
26 December 2024
09:02
ಮಧುಮೇಹಿಗಳು ಬೆಲ್ಲವನ್ನು ತಿನ್ನುವುದು ಸರಿಯೇ.?
26 December 2024
09:01
ಮಹಿಳೆಯರು ಅರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ನಮ್ಮ ಗುರಿ: ಡಾ.ಡಿ.ವಿರೇಂದ್ರ ಹೆಗ್ಗಡೆ
26 December 2024
08:12