Bigg Boss Season 11: ‘ನಾನು ಅನ್​ಫಿಟ್ ಅನಿಸುತ್ತಿದೆ’- ಕಣ್ಣೀರು ಹಾಕಿದ ಧನರಾಜ್ ಆಚಾರ್..!!

WhatsApp
Telegram
Facebook
Twitter
LinkedIn

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಿವೆ. ಈ ಪ್ರಯೋಗಳು ಭಿನ್ನವಾಗಿವೆ. ಈ ವಾರ ಬಿಗ್ ಬಾಸ್​ ಮನೆಗೆ ಫೋನ್​ಬೂತ್ ಬಂದಿದೆ. ಇದರ ಜೊತೆಯೂ ಎಲಿಮಿನೇಷ್ ಪ್ರಕ್ರಿಯೆಯೂ ಭಿನ್ನವಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧನರಾಜ್ ಅವರು ಅಷ್ಟು ಹೈಲೈಟ್ ಆಗುತ್ತಿಲ್ಲ. ಅವರು ಡಲ್ ಆಗಿದ್ದಾರೆ. ಇದಕ್ಕೆ ಕಾರಣ ಹಲವು. ಈಗ ಧನರಾಜ್ ಅವರು ಕಣ್ಣೀರು ಹಾಕಿದ್ದಾರೆ. ಅವರು ಗೊಂದಲದಲ್ಲಿದ್ದಾರೆ ಎನ್ನುವ ಕಾರಣ ನೀಡಿ ಶಿಶಿರ್, ಧನರಾಜ್​​ನ ನಾಮಿನೇಟ್ ಮಾಡಿದ್ದಾರೆ. ಇದರಿಂದ ಅವರು ಕಣ್ಣೀರು ಹಾಕಿದ್ದಾರೆ. ‘ನಾನು ಅನ್​ಫಿಟ್ ಅನಿಸುತ್ತಿದೆ’ ಎಂದಿದ್ದಾರೆ ಧನರಾಜ್!

BC Suddi   About Us
For Feedback - [email protected]

Related News

LATEST Post

WhatsApp Icon Telegram Icon