ಬೆಂಗಳೂರು: ಚುನಾವಣಾ ಪ್ರಚಾರದ ಭಾಷಣದಲ್ಲಿ ಬಿರಿಯಾನಿ ಊಟದ ವ್ಯವಸ್ಥೆ ಇದೆ ಎಂದು ಸೋಮಶೇಖರ್ ಹೇಳಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ.
ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ. ರಂಗನಾಥ್ ಬೆಂಗಳೂರಿನ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.!