BMTC ಯಿಂದ ಖಾಲಿ ಇರುವ 2500 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 2500 ಕಂಡಕ್ಟರ್‌ ಸ್ಟಾಫ್‌(ಗ್ರೇಡ್‌-3) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಮೇ 18, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್‌ 19ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ.

Advertisement

SSLC ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ತಿಂಗಳಿಗೆ 25,000ರೂ. ವೇತನವಿರಲಿದೆ.

ಆಸಕ್ತರು.https://cetonline.karnataka.gov.in/kea/kbknrk2023 ಲಿಂಕ್‌ ಕ್ಲಿಕ್‌ ಮಾಡಿ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement