ರಾಜ್ಯ ಸರ್ಕಾರ ಘೋಷಣೆ ಮಾಡಿರುವಂತಹ ಬಹುತೇಕ ಎಲ್ಲಾ ಯೋಜನೆಗಳಿಗೂ ಕೂಡ ರೇಷನ್ ಕಾರ್ಡ್ ಅಗತ್ಯವಿದೆ.
ಏಪ್ರಿಲ್ 1ರಿಂದ ಅರ್ಹ ಆಗಿರುವಂತಹ ಜನರಿಗೆ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಲಾಗಿದೆ ಎಂಬ ಸುದ್ದಿ ವರದಿಯಾಗಿದೆ.
https://ahara.kar.nic.in ಈ ಅಧಿಕೃತ ವೆಬ್ ಸೈಟ್ ಭೇಟಿ ನೀಡಿ BPL ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು.
ಇದಕ್ಕೆ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಸೈಜ್ನ ಫೋಟೋ, ಸ್ವಯಂ ಘೋಷಿತ ಪ್ರಮಾಣ ಪತ್ರ, ಆಧಾರ್ ನಲ್ಲಿರುವ ಮೊಬೈಲ್ ನಂಬರ್. ಮನೆ ಸದಸ್ಯರ ಮಾಹಿತಿ.