ಹರಿಯಾಣದ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದ್ದಕ್ಕೆ ಸಚಿವ ರಂಜಿತ್ ಸಿಂಗ್ ಚೌಟಾಲಾ ಅವರು ರಾಜೀನಾಮೆ ನೀಡಿದ್ದಾರೆ.
90 ಸದಸ್ಯ ಬಲದ ಹರಿಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿಯ 67 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ.
ಚೌಟಾಲಾ ಸೇರಿದಂತೆ 9 ಹಾಲಿ ಶಾಸಕರಿಗೆ ಟಿಕೆಟ್ ಮಿಸ್ ಆಗಿದೆ. ಸಿರ್ಸಾ ಜಿಲ್ಲೆಯ ರಾನಿಯಾ ಕ್ಷೇತ್ರದಿಂದ ಸ್ಪರ್ಧಿಸಲು ಚೌಟಾಲಾ ಲಾಬಿ ನಡೆಸಿದ್ದರು. ಆದರೆ, ಬಿಜೆಪಿ ಆ ಕ್ಷೇತ್ರಕ್ಕೆ ಶಿಶ್ಬಾಲ್ ಕಾಂಬೋಜ್ ಅವರನ್ನು ಕಣಕ್ಕಿಳಿಸಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.