Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

Front Page

[vc_row][vc_column]

[/vc_column][/vc_row][vc_row][vc_column width=”1/2″ column_custom_size=”3-main-column”]

featured news

ಮದುವೆಯಲ್ಲಿ ಕೈತಪ್ಪಿ ಅತಿಥಿಗಳ ಮೇಲೆ ಬಿದ್ದ ಮುಸುರೆ ತಟ್ಟೆಗಳು – ವೇಟರ್‌ನನ್ನು ಕೊಂದು, ಪೊದೆಗೆ ಎಸೆದ ಪಾಪಿಗಳು…

ಲಕ್ನೋ: ಮದುವೆ ಮನೆಯಲ್ಲಿ ಕೈತಪ್ಪಿ ಅತಿಥಿಗಳ ಮೇಲೆ ಮುಸುರೆ ತಟ್ಟೆ ಕೆಡವಿದ್ದಕ್ಕೆ ವೇಟರ್‌ನನ್ನು ಹಿಗ್ಗಾಮುಗ್ಗಾ ಥಳಿಸಿ ಕೊಲೆಗೈದು ಮೃತ ದೇಹವನ್ನು ಪೊದೆಗೆ ಎಸೆದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಮೃತ 26 ವರ್ಷದ ಪಂಕಜ್ ಕುಮಾರ್ ಅವರ ಶವ ನವೆಂಬರ್ 18ರಂದು ಪೊದೆಗಳಲ್ಲಿ…

ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಸುದ್ದಿಗೋಷ್ಠಿಗೂ ಮುನ್ನ ಪೊಲೀಸ್ ವಶಕ್ಕೆ

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದ ಅವರನ್ನು ನಗರದ ಚೌಕ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಹಾಬಾದ್ ಬಳಿ ತನ್ನ ಮೇಲೆ ಪ್ರೀಯಾಂಕ್ ಖರ್ಗೆ ಹಲ್ಲೆ ಮಾಡಿಸಿ ಕೊಲೆಗೆ…

ಯುನೆಸ್ಕೋದ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿದ ಗಾರ್ಬಾ ನೃತ್ಯ

ಅಹಮದಾಬಾದ್: ಗುಜರಾತಿನ ಗರ್ಬಾಗೆ ಯುನೆಸ್ಕೋ ಅಂತರರಾಷ್ಟ್ರೀಯ ಮನ್ನಣೆ ನೀಡಿದ್ದು, ಅಮೂರ್ತ ಸಾಂಸ್ಕೃತಿಕ ಪರಂಪರೆ ಎಂದು ಘೋಷಿಸಿದೆ. ಗುಜರಾತ್‌ನಲ್ಲಿ ನವರಾತ್ರಿಯ ಸಂದರ್ಭದಲ್ಲಿ ಪ್ರತಿ ವರ್ಷ ಒಂಬತ್ತು ದಿನಗಳ ಗರ್ಬಾವನ್ನು ಆಯೋಜಿಸಲಾಗುತ್ತದೆ. ಇದರಲ್ಲಿ ಸಹಸ್ರಾರು ಜನ ಸೇರಿ ತಾಯಿ ಅಂಬೆಯ ಆರಾಧನೆಯ…

‘ಗೊಡ್ಡು ಬೆದರಿಕೆಗಳಿಗೆ ಹೆದರುವ ಪಕ್ಷ ಬಿಜೆಪಿ ಅಲ್ಲ’- ಬಿ.ವೈ.ವಿಜಯೇಂದ್ರ

ಬೆಂಗಳೂರು: ಬರಗಾಲದ ಕುರಿತು ಸದನದಲ್ಲಿ ಇವತ್ತು ಕೂಡ ಚರ್ಚೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಅವರು ಪ್ರಶ್ನೆಗಳಿಗೆ ಉತ್ತರ ನೀಡಿದರು. ಈ ರಾಜ್ಯ ಸರಕಾರಕ್ಕೆ ಬರಗಾಲದ…

ಲಾರಿ – ಟಾಟಾ ಏಸ್​ ನಡುವೆ ಭೀಕರ ಅಪಘಾತ-ನಾಲ್ವರು ಸಾವು

ರಾಯಚೂರು: ಲಾರಿ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಸಿಂಧನೂರು ತಾಲೂಕು ಪಗಡದಿನ್ನಿ ಕ್ಯಾಂಪ್ ಬಳಿ ನಡೆದಿದೆ. ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು. ಮಸ್ಕಿಯಿಂದ ಸಿಂಧನೂರು ಕಡೆ ಬರುವಾಗ ಅಪಘಾತ…
[vc_row_inner][vc_column_inner width=”1/2″][/vc_column_inner][vc_column_inner width=”1/2″][/vc_column_inner][/vc_row_inner][better-ads type=”banner” banner=”50″ campaign=”none” count=”2″ columns=”1″ orderby=”rand” order=”ASC” align=”center” show-caption=”1″]

recommended

ಮದುವೆಯಲ್ಲಿ ಕೈತಪ್ಪಿ ಅತಿಥಿಗಳ ಮೇಲೆ ಬಿದ್ದ ಮುಸುರೆ ತಟ್ಟೆಗಳು – ವೇಟರ್‌ನನ್ನು ಕೊಂದು,…

ಲಕ್ನೋ: ಮದುವೆ ಮನೆಯಲ್ಲಿ ಕೈತಪ್ಪಿ ಅತಿಥಿಗಳ ಮೇಲೆ ಮುಸುರೆ ತಟ್ಟೆ ಕೆಡವಿದ್ದಕ್ಕೆ ವೇಟರ್‌ನನ್ನು ಹಿಗ್ಗಾಮುಗ್ಗಾ ಥಳಿಸಿ ಕೊಲೆಗೈದು ಮೃತ…

ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಸುದ್ದಿಗೋಷ್ಠಿಗೂ ಮುನ್ನ ಪೊಲೀಸ್ ವಶಕ್ಕೆ

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿ…

ಯುನೆಸ್ಕೋದ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿದ ಗಾರ್ಬಾ ನೃತ್ಯ

ಅಹಮದಾಬಾದ್: ಗುಜರಾತಿನ ಗರ್ಬಾಗೆ ಯುನೆಸ್ಕೋ ಅಂತರರಾಷ್ಟ್ರೀಯ ಮನ್ನಣೆ ನೀಡಿದ್ದು, ಅಮೂರ್ತ ಸಾಂಸ್ಕೃತಿಕ ಪರಂಪರೆ ಎಂದು ಘೋಷಿಸಿದೆ.…

‘ಗೊಡ್ಡು ಬೆದರಿಕೆಗಳಿಗೆ ಹೆದರುವ ಪಕ್ಷ ಬಿಜೆಪಿ ಅಲ್ಲ’- ಬಿ.ವೈ.ವಿಜಯೇಂದ್ರ

ಬೆಂಗಳೂರು: ಬರಗಾಲದ ಕುರಿತು ಸದನದಲ್ಲಿ ಇವತ್ತು ಕೂಡ ಚರ್ಚೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರತಿಕ್ರಿಯೆ…

ಲಾರಿ – ಟಾಟಾ ಏಸ್​ ನಡುವೆ ಭೀಕರ ಅಪಘಾತ-ನಾಲ್ವರು ಸಾವು

ರಾಯಚೂರು: ಲಾರಿ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಸಿಂಧನೂರು ತಾಲೂಕು ಪಗಡದಿನ್ನಿ…

ಜೈನಮುನಿ ಹತ್ಯೆ ಪ್ರಕರಣ-500ಕ್ಕೂ ಹೆಚ್ಚು ಪುಟಗಳ ಚಾರ್ಜ್‍ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ

ಬೆಂಗಳೂರು: ಚಿಕ್ಕೋಡಿಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿಯು 500ಕ್ಕೂ ಹೆಚ್ಚು ಪುಟಗಳ…

ದೈವಾರಾಧನೆ ನಮ್ಮ ನೆಲದ ಸಂಸ್ಕೃತಿ ಅದಕ್ಕೆ ಅವಮಾನ ಮಾಡಬೇಡಿ –ರಿಷಬ್ ಶೆಟ್ಟಿ

ಬೆಂಗಳೂರು : ಕಾಂತಾರ ಸಿನೆಮಾದ ಹಾಡುಗಳಿಗೆ ದೈವದ ಅವಹೇಳನ ಮಾಡುವ ರೀತಿಯಲ್ಲಿ ರೀಲ್ಸ್ ಅಥವಾ ಕಾರ್ಯಕ್ರಮಗಳಲ್ಲಿ ಬಳಕೆ ಮಾಡುವುದರ ವಿರುದ್ದ…

ವರದಕ್ಷಿಣೆ ದಾಹಕ್ಕೆ ಬಲಿಯಾದರೆ ಯುವ ವ್ಯದ್ಯೆ ?

ತಿರುವನಂತಪುರಂ: ವರದಕ್ಷಿಣೆ ಕಾರಣಕ್ಕಾಗಿ ತಿರುವನಂತಪುರಂ ವೈದ್ಯಕೀಯ ಕಾಲೇಜಿನ ಯುವ ವೈದ್ಯೆ ಆತ್ಮಹತ್ಯೆ ಪ್ರಕರಣ ಕೇರಳದಲ್ಲಿ ಸಂಚಲಸ…
[/vc_column][vc_column width=”1/4″ sticky_sidebar=”true” is_sidebar=”true” column_custom_size=”3-primary-column”]

latest news

[bsfp-stockmarket style=”widget-18″ align=”columned” columns=”1″ scheme=”light” stocks=”top-x-stocks” stocks-count=”8″ stocks-selected=”” currency=”USD” title=”stock market” show_title=”1″ icon=”” heading_color=”” heading_style=”default” bs-show-desktop=”1″ bs-show-tablet=”1″ bs-show-phone=”1″ css=”” custom-css-class=”” custom-id=””] [/vc_column][vc_column width=”1/4″ sticky_sidebar=”true” is_sidebar=”true” column_custom_size=”3-secondary-column”][better-social-counter style=”style-11″ columns=”1″ colored=”1″ order=”facebook,twitter,google,youtube,rss” title=”Stay With Us” show_title=”1″ icon=”” heading_color=”” heading_style=”default” bs-show-desktop=”1″ bs-show-tablet=”1″ bs-show-phone=”1″ css=”” custom-css-class=”” custom-id=””][better-ads type=”banner” banner=”367″ campaign=”none” count=”2″ columns=”1″ orderby=”rand” order=”ASC” align=”center” show-caption=”1″]

economy

[better-ads type=”banner” banner=”366″ campaign=”none” count=”2″ columns=”1″ orderby=”rand” order=”ASC” align=”center” show-caption=”1″][/vc_column][/vc_row]