ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಜೆಟ್ ಮಂಡಿಸುತ್ತಿದ್ದಾರೆ. 36 ಜೀವ ರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Get the latest news, updates, and exclusive content delivered straight to your WhatsApp.
Powered By KhushiHost