ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3ನೇ ಬಾರಿಯ ಮೊದಲ ಆಯವ್ಯಯವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡುತ್ತಿದ್ದಾರೆ. ಸತತ 8ನೇ ಮುಂಗಡ ಪತ್ರವನ್ನು ಮಂಡನೆ ಮಾಡುತ್ತಿರುವ ಸಣ್ಣ ಮತ್ತು ಅತಿ ಸಣ್ಣ ಉದ್ಯಮ 7.5 ಕೋಟಿ ಮಂದಿಗೆ ಉದ್ಯೋಗ ನೀಡುತ್ತದೆ. 36% ಉತ್ಪಾದನೆ ಮಾಡುತ್ತಿದೆ. ಉತ್ತಮವಾಗಿ ನಡೆಯುವ ಉದ್ಯಮಗಳಿಗೆ 20 ಕೋಟಿ ವರೆಗೂ ಸಾಲ ನೀಡಲಾಗುವುದು.
