2025-26ರ ಕೇಂದ್ರ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊಬೈಲ್ ಬಳಕೆದಾರರಿಗೆ ಖುಷಿಯ ಸುದ್ದಿಯನ್ನು ನೀಡಿದ್ದಾರೆ.
ಅದರ ಜೊತೆಗೆ ಹಲವು ವಸ್ತುಗಳ ಬೆಲೆಯಲ್ಲಿಯೂ ಕೂಡ ಇಳಿಕೆಯಾಗಿದೆ. ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆಯಾಗಿದೆ ಎಂದು ನೋಡುತ್ತಾ ಹೋಗುವುದಾದ್ರೆ. ಮೊಬೈಲ್ ಫೋನ್ಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಹಾಗೆ ಎಲ್ಇಡಿ ಮತ್ತು ಎಲ್ಸಿಡಿ ಟಿವಿಗಳ ಬೆಲೆಯಲ್ಲಿ ಇಳಿಕೆ. ಲೀಥಿಯಂ ಬ್ಯಾಟರಿಗಳ ಬೆಲೆಯಲ್ಲಿ ಇಳಿಕೆ ಹಾಗೂ ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಇಳಿಕೆ ಮತ್ತು ಎಲೆಕ್ಟ್ರಿಕ್ ಬೈಕ್ ಖರೀದಿದಾರರಿಗೂ ದೊಡ್ಡ ಖುಷಿಯ ಸುದ್ದಿ ನೀಡಿರುವ ಕೇಂದ್ರ ಸರ್ಕಾರ ಅವುಗಳ ಬೆಲೆಯಲ್ಲಿಯೂ ಇಳಿಕೆ ಮಾಡಿದೆ.
ಬಜೆಟ್ 2025 ಯಾವೆಲ್ಲಾ ವಸ್ತುಗಳ ಬೆಲೆಯಲ್ಲಿ ಇಳಿಕೆ
ಮೊಬೈಲ್ ಫೋನ್ ಎಲ್ಇಡಿ ಮತ್ತು ಎಲ್ಸಿಡಿ ಟಿವಿ ಲೀಥಿಯಂ ಬ್ಯಾಟರಿ ಕ್ಯಾನ್ಸರ್ ಔಷಧಿ ಎಲೆಕ್ಟ್ರಿಕ್ ಬೈಕ್ ಚರ್ಮದ ವಸ್ತುಗಳು ಮೇಡ್ಇನ್ಇಂಡಿಯಾ ಬಟ್ಟೆಗಳು ಎಲೆಕ್ಟ್ರಿಕ್ ಕಾರು