ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಜೆಟ್ ಮಂಡಿಸುತ್ತಿದ್ದಾರೆ. ವೈದ್ಯಕೀಯ ಕಾಲೇಜಿನಲ್ಲಿ ಸೀಟುಗಳು ಹೆಚ್ಚಾಗಲಿವೆ ಎಂದು ಹೇಳಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷದಿಂದ ವೈದ್ಯಕೀಯ ಕಾಲೇಜಿನಲ್ಲಿ 10 ಸಾವಿರ ಸೀಟುಗಳನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.
