ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ನಕಾರಾತ್ಮಕ ಶಕ್ತಿಯನ್ನು ಯಾವ ಮನೆಯಲ್ಲಿ ಹೆಚ್ಚಾಗಿ ಇರುತ್ತದೆಯೋ ಅಂತಹ ಮನೆಯಲ್ಲಿ ಲಕ್ಷ್ಮಿ ನೆಲೆಸುವುದಿಲ್ಲ ಮತ್ತು ಏಳಿಗೆ ಅನ್ನೋದು ಕೂಡ ಆಗುವುದಿಲ್ಲ. ಪದೇ ಪದೇ ಜಗಳ ಕದನಗಳು ಮುಖ್ಯವಾಗಿ ಹಣಕಾಸಿನ ಸಮಸ್ಸೆಗಳು ಹೆಚ್ಚಾಗಿ ಕಾಡುತ್ತದೆ. ಇಂತಹ ನಕಾರಾತ್ಮಕ ಶಕ್ತಿಯನ್ನು ಮನೆಯಲ್ಲಿ ಕಡಿಮೆ ಮಾಡಿಕೊಳ್ಳುವುದು ಹೇಗೆ ಎಂದು ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ.
ಈ ಒಂದು ಪರಿಹಾರವನ್ನು ವಾರಕ್ಕೆ ಒಮ್ಮೆ ಅಥವಾ ತಿಂಗಳಿಗೆ ಒಮ್ಮೆ ಮಾಡಿಕೊಳ್ಳಬಹುದು. ಅದರಲ್ಲೂ ಹುಣ್ಣಿಮೆ ದಿನ ಮಾಡಿಕೊಂಡರೆ ಒಳ್ಳೆಯದು ಮತ್ತು ವಾರಕ್ಕೆ ಮಾಡಿಕೊಳ್ಳುವವರು ಶುಕ್ರವಾರ ಮಾಡಿದರೆ ಒಳ್ಳೆಯದು. ಈ ಪರಿಹಾರ ಮಾಡುವುದಕ್ಕೆ ಒಂದು ಮಣ್ಣಿನ ದೀಪ ಬೇಕಾಗುತ್ತದೆ. ಈ ಮಣ್ಣಿನ ದೀಪದ ಒಳಗೆ,ಲವಂಗ, ಕರ್ಪೂರ, ಏಲಕ್ಕಿ, ಸಾಮ್ರಾಣಿ ದೂಪ, ಒಂದು ಚಮಚ ಶುದ್ಧವಾದ ತುಪ್ಪ, ಒಂದು ಪಲಾವ್ ಎಲೆ ಹಾಕಿ ಬೆಂಕಿಯನ್ನು ಹಚ್ಚಬೇಕು
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ದೀಪ ಉರಿಯುವ ಸಮಯದಲ್ಲಿ ನಿಮ್ಮ ಮನಸ್ಸಿನಲ್ಲಿ ಏನೇನು ಕಷ್ಟ ಇದೆ ಮತ್ತು ನಿಮ್ಮ ಕನಸುಗಳನ್ನು ಹೇಳಿಕೊಳ್ಳಿ. ಇನ್ನು ದೀಪವನ್ನು ತಲೆ ಸ್ನಾನ ಮಾಡಿ ಬ್ರಾಹ್ಮೀ ಮುಹೂರ್ತದಲ್ಲಿ ಮಾಡಬೇಕು. ಮೊದಲು ದೇವರ ಪೂಜೆ ಮಾಡಿದ ನಂತರ ಈ ಒಂದು ಪರಿಹಾರವನ್ನು ಮಾಡಬೇಕು. ದೀಪ ಉರಿದ ನಂತರ ಅದರಲ್ಲಿ ಕಪ್ಪು ಭಸ್ಮ ಇರುತ್ತದೆ. ಅದನ್ನು ನೀವು ಪ್ರತಿದಿನ ಹಚ್ಚಿಕೊಳ್ಳಬೇಕು. ಈ ರೀತಿ ಮಾಡಿದರೆ ಯಾವುದೇ ಒಂದು ನೆಗೆಟಿವ್ ಎನರ್ಜಿ ಹತ್ತಿರಕ್ಕೆ ಬರುವುದಿಲ್ಲ ಮತ್ತು ಸಾಕಷ್ಟು ಬದಲಾವಣೆಯನ್ನು ನೀವು ಕಾಣುತ್ತಿರ. ಇನ್ನು ಇದರಿಂದ ಬರುವ ಸಾಮ್ರಾಣಿ ಹೊಗೆಯನ್ನು ಮನೆಯ ಮೂಲೆ ಮೂಲೆಗೂ ತೋರಿಸಬೇಕು
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882