ಪೌರತ್ವ ತಿದ್ದುಪಡಿ ಕಾಯ್ದೆ ಉಲ್ಲೆಖಐವಿರುವ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರಿನ ನಂಬರ್ ಪ್ಲೇಟ್ ಇದೀಗ ಭಾರೀ ಸದ್ದು ಮಾಡುತ್ತಿವೆ.
ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದBJP ಚುನಾವಣಾ ಸಮಿತಿ ಸಭೆಗೆ ಗೃಹ ಸಚಿವ & ರಕ್ಷಣಾ ಸಚಿವರು ಆಗಮಿಸಿದ್ದರು. ಈ ಸಂದರ್ಭ ಇಬ್ಬರು ಕಾರಿನ ನಂಬರ್ ಪ್ಲೇಟ್ ‘DL1ICAA4421’ ಕಾಣಿಸಿಕೊಂಡಿದ್ದು, ಊಹಾಪೋಹಗಳಿಗೆ ಕಾರಣವಾಗಿದೆ.
ನಂಬರ್ ಪ್ಲೇಟ್ನಲ್ಲಿ CAA ಇರುವುದರಿಂದ ಶೀಘ್ರದಲ್ಲೇ ಕಾನೂನನ್ನು ಜಾರಿಗೆ ತರುವುದಾಗಿ ಸರ್ಕಾರ ಸುಳಿವು ನೀಡಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.