ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿಶೇಷಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ online ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಕೆಯ ಬಗ್ಗೆ ಮಾಹಿತಿ ಇಲ್ಲಿದ್ದು, ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ websiteಗೆ ಭೇಟಿ ನೀಡಿ ಪರಿಶೀಲಿಸಿ.
ಹುದ್ದೆಗಳ ವಿವರ : ವಿಶೇಷಾಧಿಕಾರಿ ಹುದ್ದೆಗಳು : 60.
ವಿದ್ಯಾರ್ಹತೆ : ಅಭ್ಯರ್ಥಿಗಳು Degree, BCA, B.E ಅಥವಾ B.Tech ಪದವಿ ಪಡೆದಿರಬೇಕಾಗುತ್ತದೆ.
ವಯಸ್ಸಿನ ಮಿತಿ : ಅರ್ಜಿ ಸಲ್ಲಿಸುವವರು ಡಿಸೆಂಬರ್ 1, 2024ಕ್ಕೆ 35 ವರ್ಷಗಳನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ಸಡಲಿಕೆ : Reserved class ನ ಅಭ್ಯರ್ಥಿಗಳಿಗೆ ವಯೋಮಿತಿ ಸಡಲಿಕೆ ಇದೆ.
ಆಯ್ಕೆ ವಿಧಾನ : Written exam ಹಾಗೂ interview ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನಗಳು :
* ಆಸಕ್ತರು Online ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮುಂಚಿತವಾಗಿ ಸರಿಯಾದ E-mail ಐಡಿ ಮತ್ತು mobile ಸಂಖ್ಯೆ ಮತ್ತು ID ದಾಖಲೆ, Age, ಶೈಕ್ಷಣಿಕ ಅರ್ಹತೆ, Bio data, ಯಾವುದೇ ಅನುಭವ ಇರುವ ದಾಖಲೆಗಳನ್ನು ತಯಾರಿ ಮಾಡಿಕೊಳ್ಳಿ.
* Canara Bank Specialist Officers ಎನ್ನುವುದಲ್ಲಿ Onlineನಲ್ಲಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ.
* ಕೆನರಾ ಬ್ಯಾಂಕ್ Online ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ನವೀಕರಿಸಿ.
* ನಿಮ್ಮ ಇತ್ತೀಚಿನ Photograph ಜೊತೆಗೆ ಅಗತ್ಯ ಪ್ರಮಾಣಪತ್ರಗಳು ಅಥವಾ ದಾಖಲೆಗಳ Scan ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿ.
* ಆಯಾ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
* ಕೆನರಾ ಬ್ಯಾಂಕ್ ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು Submit ಬಟನ್ ಅನ್ನು ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು :
* ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ : ಜನವರಿ 06, 2025.
* ಸಲ್ಲಿಕೆಯ ಅಂತಿಮ ದಿನಾಂಕ : ಜನವರಿ 24, 2025.
ಹೆಚ್ಚಿನ ಮಾಹಿತಿಗಾಗಿ https://canarabank.com ವೆಬ್‌ಸೈಟ್‌ಗೆ ಭೇಟಿ ನೀಡಬಹುದು.