Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮುಖ್ಯ ಮಂತ್ರಿ ಪೋಸ್ಟರ್ ಹರಿದಿದ್ದಕ್ಕೆ ನಾಯಿ ಮೇಲೆ ಕೇಸ್ ಬುಕ್.!

0

 

ವಿಜಯವಾಡ : ಹೌದು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಪೋಸ್ಟರ್ ಅನ್ನು ಹರಿದ ಕಾರಣಕ್ಕೆ ನಾಯಿಯೊಂದರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮನೆಯೊಂದರ ಗೋಡೆಯ ಮೇಲೆ ಅಂಟಿಸಿದ್ದ ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ಪೋಸ್ಟರ್ ಅನ್ನು ನಾಯಿಯೊಂದು ಬಾಯಿಯಿಂದ ಕಚ್ಚಿ ಹರಿದಿತ್ತು. ಈ ಪೋಸ್ಟರ್ ಮೇಲೆ ‘ಜಗನಣ್ಣ ಮಾ ಭವಿಷ್ಯತು‘ (ಜಗನ್ ಅಣ್ಣ ನಮ್ಮ ಭವಿಷ್ಯ) ಎಂದು ಬರೆದಿತ್ತು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅನೇಕರ ಇದೇ ವಿಷಯ ಇಟ್ಟುಕೊಂಡು ಟ್ರೋಲ್ ಮಾಡಿದ್ದರು. ಹಾಗಾಗಿ ಈಗ ನಾಯಿ ಸುದ್ದಿ ಹರಿದಾಡುತ್ತಿದೆ.

Leave A Reply

Your email address will not be published.