Browsing Category
ಸಿನಿಮಾ
ಚೆನ್ನೈ : ಸಾಮಾಜಿಕ ಜಾಲತಾಣದಲ್ಲಿ ಬರುವ ಕಮೆಂಟ್ ಟ್ರೋಲ್ ಗಳು ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಬಿಟ್ಟಿಲ್ಲ. ಇತ್ತೀಚೆಗೆ ಅಯೋಧ್ಯೆಯ ರಾಮಲಲ್ಲಾ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡ ಬಳಿಕ ರಜನಿಕಾಂತ್ ಮೇಲೆ ನಿರ್ದೇಶಕರೊಬ್ಬರ ಹೇಳಿಕೆ ರಜಿನಿಕಾಂತ್ ಅವರಂತ ನಟರನ್ನೆ ಯೋಚಿಸುವಂತೆ ಮಾಡಿದೆ. ಈ ಬಗ್ಗೆ ಲಾಲ್ ಸಲಾಂ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಐಶ್ವರ್ಯಾ ತನ್ನ…
Read More...
ಬೆಂಗಳೂರು: ಸ್ಯಾಂಡಲ್ವುಡ್ನ ಹಾಸ್ಯನಟ ನಾಗಭೂಷಣ್ ಅವರು ಬಹುಕಾಲದ ಗೆಳತಿ ಪೂಜಾ ಪ್ರಕಾಶ್ ಜೊತೆ ಇಂದು ಬೆಳಗಾವಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಟಗರು ಪಲ್ಯ ಚಿತ್ರದಲ್ಲಿ ನಾಯಕರಾಗಿ ಕಾಣಿಸಿಕೊಂಡಿರುವ ನಾಗಭೂಷಣ್, ಅನೇಕ ಚಿತ್ರದಲ್ಲಿ ಹಾಸ್ಯ ನಟನೆ ಮಾಡುವ ಮೂಲಕ ಸೈ ಎನಿಸಿಕೊಂಡಿದ್ದು, ಇತ್ತೀಚೆಗಷ್ಟೇ ಇವರ ಹೊಸ ನಿನಿಮಾ ಕೂಡ ಘೋಷಣೆಯಾಗಿದೆ. ಈ…
Read More...
ನಟಿ ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ಚಿತ್ರ ಇದೇ ಜೂನ್ 14ರಂದು ತೆರೆಗೆ ಬರಲಿದ್ದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರದಲ್ಲಿ ಕಂಗನಾ ಬೆಳ್ಳಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.
‘ಜೀ ಸ್ಟುಡಿಯೋಸ್’ ಮತ್ತು ‘ಮಣಿಕರ್ಣಿಕ ಫಿಲ್ಮ್ಸ್’ ಈ ಚಿತ್ರವನ್ನು ಒಟ್ಟಾಗಿ ನಿರ್ಮಾಣ ಮಾಡುತ್ತಿದೆ.
‘ಎಮರ್ಜೆನ್ಸಿ ಸಿನಿಮಾ ಈ ವರ್ಷ ಜೂನ್ 14ರಂದು ರಿಲೀಸ್ ಆಗಲಿದೆ’…
Read More...
ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ನಟಿ ನಯನತಾರಾ ಅಭಿನಯದ ’ಅನ್ನಪೂರ್ಣಿ’ ಸಿನಿಮಾದಲ್ಲಿ ರಾಮನ ಬಗ್ಗೆ ಹಾಗೂ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ನಟಿ ನಯನತಾರಾ ಅವರು ಕ್ಷಮೆಯಾಚಿಸಿದ್ದಾರೆ.
ಸಿನಿಮಾ ಮಾಡುವುದೆಂದರೆ ಕೇವಲ ಆರ್ಥಿಕ ಲಾಭಕ್ಕಾಗಿ ಮಾತ್ರವಲ್ಲ. ಸಮಾಜಕ್ಕೆ ಒಂದು ಸಂದೇಶ ತಿಳಿಸುವ ಉದ್ದೇಶವೂ ಇರುತ್ತದೆ. ‘ಅನ್ನಪೂರ್ಣಿ’…
Read More...
ಬಾಲಿವುಡ್ ನಲ್ಲಿ ಅತ್ಯಂತ ಹೆಸರಾಂತ ನಟಿಯಾಗಿ ಸೈ ಎಂದೆನಿಸಿಕೊಂಡಿರುವ ನಟಿ ಸೋನಂ ಕಪೂರ್ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿದ್ದು, ಅವರ ಫಾಲೋವರ್ಸ್ ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ. ಕಾರಣ ಸೋನಮ್ ಕಪೂರ್ರವರು ಬರೋಬ್ಬರಿ ಇಪ್ಪತ್ತು ಕೆಜಿ ತೂಕ ಇಳಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
ಈ ಮೂಲಕ ಮತ್ತೆ ಸಿನಿಮಾ ರಂಗದಲ್ಲಿ ಸಕ್ರಿಯರಾಗಿರುವ…
Read More...
ಹೈದರಬಾದ್: ಡೇಟಿಂಗ್ ನಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ನಿಶ್ಚಿತಾರ್ಥ ಫೆಬ್ರವರಿನಲ್ಲಿ ನಡೆಯಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದುತ್ತಿರುವ ಬೆನ್ನಲ್ಲೇ ಇದೀಗ ಈ ಜೋಡಿ ಸಾಮಾಜಿಕ ಜಾಲತಾಣದಲ್ಲಿ ಒಂದೇ ತರಹದ ಫೋಟೋ ಹಂಚಿಕೊಳ್ಳುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
ಇತ್ತೀಚೆಗೆ ಈ ಜೋಡಿ ವಿಯೆಟ್ನಾಂಗೆ ಜೊತೆಯಾಗಿ ತೆರಳಿತ್ತು ಎನ್ನಲಾಗಿದೆ.…
Read More...
ಕಾತಂತರದ ಮೂಲಕ ಸ್ಯಾಂಡಲ್ ಚಿತ್ರ ರಂಗಕ್ಕೆ ಎಂಟ್ರಿಕೊಟ್ಟ ಸಪ್ತಮಿ ಗೌಡ ಇದೀಗ ತೆಲುಗು ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದು ಈಗ ನಿಜವಾಗಿದ್ದು, ತಮ್ಮುಡು ಸಿನಿಮಾದ ಮೂಲಕ ಅವರು ತೆಲುಗು ಸಿನಿಮಾ ರಂಗವನ್ನು ಪ್ರವೇಶ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಕೂಡ ಶುರುವಾಗಿದೆ.
ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ…
Read More...
ಮಾಲ್ಡೀವ್ಸ್: ಬಹುದಿನಗಳಿಂದ ನಟನೆಯಿಂದ ದೂರ ಉಳಿದಿದ್ದ ಬೋಲ್ಡ್ ನಟಿ ಬಿಪಾಶಾ ಬಸು ಮಾಲ್ಡೀವ್ಸ್ ನ ವಿವಾದದ ನಡುವೆಯೂ ಕುಟುಂಬ ಸಮೇತ ಮಾಲ್ಡೀವ್ಸ್ ನಲ್ಲಿ ತಮ್ಮ 45 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಆದರೆ ಮಾಲ್ಡೀವ್ಸ್ ನ ವಿವಾದದ ನಡುವೆ ಬಾಲಿವುಡ್ ನಟಿ ಅಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಕ್ಕೆ ಅನೇಕ ನೆಟ್ಟಿಗರು ನೆಗೆಟಿವ್ ಕಾಮೆಂಟ್ ಮಾಡಿದ್ದಾರೆ.…
Read More...
ದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಬಯೋಪಿಕ್ 'ಮೈ ಅಟಲ್ ಹೂಂ' ಇದೇ ತಿಂಗಳು 19 ರಂದು ತೆರೆಗೆ ಬರಲು ಸಿದ್ಧವಾಗಿದೆ.
ವಾಜಪೇಯಿ ಅವರ ಪಾತ್ರದಲ್ಲಿ ಅಭಿನಯಿಸಿರುವ ನಟ ಪಂಕಜ್ ತ್ರಿಪಾಠಿ ಮಾತನಾಡಿ, 'ನನಗೆ ಸಿಕ್ಕ ಅವಕಾಶಕ್ಕೆ ನಾನು ನ್ಯಾಯ ನೀಡಿದ್ದೇನೋ, ಇಲ್ಲವೋ ಗೊತ್ತಿಲ್ಲ. ಆದರೆ ನನ್ನ ಕಡೆಯಿಂದ 100% ಕೊಡಲು ಪ್ರಾಮಾಣಿಕ ಪ್ರಯತ್ನ…
Read More...
ಬೆಂಗಳೂರು: ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾಗಿದ್ದ ಅಮಲಾ ಪೌಲ್ ಹಾಗೂ ಜಗತ್ ದೇಸಾಯಿ ದಂಪತಿಗಳು ಮಗುವಿನ ನಿರೀಕ್ಷೆಯಲ್ಲಿದ್ದು, ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೊಶೂಟ್ವೊಂದನ್ನು ಶೇರ್ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ನಟಿ ಇದೀಗಾ ತಾಯಿಯಾಗುತ್ತಿರುವ ಖುಷಿಯ…
Read More...