Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

Browsing Category

ಹೋಮ್‌

ಉತ್ತರಾಖಂಡ:  ಉತ್ತರಕಾಶಿಯಲ್ಲಿ ತಡರಾತ್ರಿ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 3.1 ರಷ್ಟು ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಡೆಹ್ರಾಡೂನ್‌ನಿಂದ 140 ಕಿಮೀ ದೂರ..ನೆಲದಿಂದ 5 ಕಿಮೀ ಆಳದಲ್ಲಿತ್ತು. ಭೂಕಂಪದಿಂದ ಪ್ರಾಣಹಾನಿ ಅಥವಾ ಆಸ್ತಿ ನಷ್ಟವಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ದೇಶದ ವಿವಿಧ ರಾಜ್ಯಗಳಲ್ಲಿ…
Read More...
BJP ಪಕ್ಷ 4-5 ತಿಂಗಳಲ್ಲಿ ಅಸಲಿ ದರ್ಶನ ನೋಡ್ರಿ.! ಶ್ರೀರಾಮುಲು.! ಚಿತ್ರದುರ್ಗ; BJP ಪಕ್ಷ 4-5 ತಿಂಗಳಲ್ಲಿ ಅಸಲಿ ದರ್ಶನ ಕೊಡುತ್ತದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು BJP- JDS ಶಾಸಕರನ್ನ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸುತ್ತೇವೆ ಎಂದಿದ್ದಾರೆ ಡಿಕೆಶಿ ಅವರು ಹಗಲುಗನಸು ಕಾಣುತ್ತಿದ್ದಾರೆ ನಾಲ್ಕೈದು…
Read More...
ನವದೆಹಲಿ: ಸದಾ ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಿರುವ ವಾಟ್ಸಾಪ್ ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದು, ಯೂಟ್ಯೂಬ್ ಗಳಲ್ಲಿ ಇದ್ದಂತೆ ವಾಟ್ಸಪ್ ನಲ್ಲಿಯೂ ಜಾಹೀರಾತುಗಳು ಕಾಣಿಸಲಿದೆ. ವಾಟ್ಸಪ್ ಸ್ಟೇಟಸ್ ಮತ್ತು ಚಾನೆಲ್ ಗಳಲ್ಲಿ ಜಾಹೀರಾತುಗಳನ್ನು ತರಲು ಸಂಸ್ಥೆ ಮುಂದಾಗಿದ್ದು, ಇದೇ ಸಮಯದಲ್ಲಿ ಹೊಸ ವಾಯ್ಸ್ ಮೆಸೇಜ್ ಮತ್ತು ಸ್ಟಿಕ್ಕರ್ ಫೀಚರ್…
Read More...
ಜೇಡ ಕಡಿತದಿಂದ ಬ್ರೆಜಿಲ್‌ ಗಾಯಕ ಡಾರ್ಲಿನ್​ ಮೊರೈಸ್​ ತಮ್ಮ 28 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ್ದಾರೆ. ಜೇಡ ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಆರೋಗ್ಯ ಸುಧಾರಿಸಿಕೊಂಡು ಡಿಸ್ಚಾರ್ಜ್​ ಕೂಡಾ ಆಗಿದ್ದರು. ಬಳಿಕ ವಿಪರೀತ ಆಯಾಸದಿಂದ ಬಳಲುತ್ತಿದ್ದರು. ಸಾವಿಗೂ ಮೊದಲು ಅವರ ದೇಹದ ಬಣ್ಣ ಬದಲಾಗಿತ್ತು ಎಂದು ಗಾಯಕನ ಪತ್ನಿ ಹೇಳಿದ್ದಾರೆ.…
Read More...
ನವದೆಹಲಿ: ಯೋಯೋ ಸಿಂಗ್ ಹಾಗೂ ಹನಿ ಸಿಂಗ್ ಎಂದು ಖ್ಯಾತಿ ಹೊಂದಿರುವ ಗಾಯಕ ಹಿರ್ದೇಶ್ ಸಿಂಗ್ ಪತ್ನಿ ಶಾಲಿನಿ ತಲ್ವಾರ್ ಅವರಿಗೆ ವಿಚ್ಛೇದನ ನೀಡಿದ್ದಾರೆ. ದೆಹಲಿ ನ್ಯಾಯಾಲಯದಲ್ಲಿ ವಿಚ್ಛೇದನ ಪ್ರಕರಣ ಇತ್ಯರ್ಥವಾಗಿದೆ. ಇಬ್ಬರ ನಡುವೆ ಕಳೆದ ಎರಡು ವರ್ಷಗಳಿಂದ ವಿಚ್ಛೇದನಕ್ಕಾಗಿ ವ್ಯಾಜ್ಯ ನಡೆಯುತ್ತಿತ್ತು. ಹನಿ ಸಿಂಗ್ ಹಾಗೂ ಆತನ ಕುಟುಂಬದವರು ನನಗೆ ಮಾನಸಿಕ ಕಿರುಕುಳ…
Read More...
ಕುಂದಾಪುರ: ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಮೃತದೇಹವು ಕೋಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಜಿ.ಸುರೇಂದ್ರ(70) ಎಂದು ಗುರುತಿಸಲಾಗಿದೆ. ಇವರು ಅನಾರೋಗ್ಯದಿಂದ ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದು ಬಳಿಕ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಎಲ್ಲ ಕಡೆ ಹುಡುಕಾಡಿದರೂ ಅವರು…
Read More...
ಭೋಪಾಲ್: ಮುಂದಿನ ಐದು ವರ್ಷಗಳ ಕಾಲ ನಾನೇ ಸಿಎಂ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ ಅತ್ತ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅದೆಷ್ಟು ದಿನಗಳವರೆಗೆ ಆ ಸ್ಥಾನದಲ್ಲಿರುತ್ತಾರೋ ಗೊತ್ತಿಲ್ಲ ಅಂತ ವ್ಯಂಗ್ಯವಾಡಿದ್ದಾರೆ. ಪಂಚ ರಾಜ್ಯಗಳ ಚುನಾವಣೆ ಪ್ರಚಾರ ನಿಮಿತ್ತ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಭಾನುವಾರ ತಮ್ಮ…
Read More...
ಪತಿ-ಪತ್ನಿಯರ ನಡುವೆ ಪ್ರೀತಿ, ನಂಬಿಕೆ, ವಿಶ್ವಾಸ ಇರಬೇಕಾದುದು ಬಹಳ ಮುಖ್ಯ. ಇವುಗಳಿಲ್ಲದೆ ಈ ಸಂಬಂಧ ಹೆಚ್ಚು ಕಾಲ ಉಳಿಯುವುದಿಲ್ಲ. ವಿವಾಹಿತ ದಂಪತಿಗಳು ಯಾವುದೋ ಕಾರಣಕ್ಕೆ ಬೇರ್ಪಡುವ ಮತ್ತು ವಿಚ್ಛೇದನ ಪಡೆಯುವ ಬಗ್ಗೆ ನಾವು ಇತ್ತೀಚೆಗೆ ಹೆಚ್ಚು ಕೇಳುತ್ತಿದ್ದೇವೆ. ಇದಲ್ಲದೆ, ವಿಚ್ಛೇದನವು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಂಗತಿಯಾಗಿದೆ. ನಿಮ್ಮ ಮುಂದಿನ ಜೀವನವನ್ನು…
Read More...
ಬೆಂಗಳೂರು:  ಎನ್ ಡಿಎ ಮೈತ್ರಿಕೂಟದವವರು ಕುಮಾರಸ್ವಾಮಿ ಅವರು. ನಮಗೂ ಎನ್ ಡಿಎಗೂ ಸಂಬಂಧವಿಲ್ಲ. ಮೊದಲು ಎನ್ ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಶಿವಕುಮಾರ್ ಅವರು ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ…
Read More...
ಬಾಯಿ ಹುಣ್ಣುಗಳು ಸಾಮಾನ್ಯವಾಗಿ ಕಾಡುವ ಸಮಸ್ಯೆ. ಇದು ಅಸ್ವಸ್ಥತೆಯು ಅಲರ್ಜಿಗಳು, ಹಾರ್ಮೋನುಗಳ ಬದಲಾವಣೆ ಅಥವಾ ಹೊಟ್ಟೆಯ ಸೋಂಕಿನಿಂದ ಉಂಟಾಗಬಹುದು. ಕೆಲವೊಮ್ಮೆ ಬಾಯಿಯ ಒಳಭಾಗದಲ್ಲಿ ಹಲ್ಲು ಚುಚ್ಚುವುದರಿಂದ ಮತ್ತು ಕೆನ್ನೆಯ ಒಳಭಾಗವನ್ನು ಕಚ್ಚುವುದರಿಂದ ಈ ಸಮಸ್ಯೆ ಉದ್ಭವಿಸಬಹುದು. ಇವುಗಳಿಂದ ಪರಿಹಾರ ಪಡೆಯಲು ಮನೆಯ ಸಲಹೆಗಳನ್ನು ಬಳಸಿ ಕಡಿಮೆ ಮಾಡಬಹುದು. ಬಾಯಿ…
Read More...