Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

Browsing Category

ಉದ್ಯೋಗ

ಬೆಂಗಳೂರು: 2022ನೇ ಸಾಲಿನ ಅಂತರಾಷ್ಟ್ರೀಯ ಸಂಸ್ಥೆ ಐಸಾಕ ((ISACA) ನಡೆಸಿದ ಸಿಐಎಸ್‌ಎ(CISA ಸರ್ಟಿಫೈಡ್ ಇನ್ ಫಾರ್ಮೇಶನ್ ಸಿಸ್ಟಮ್ ಅಡಿಟರ್) ಪರೀಕ್ಷೆಯಲ್ಲಿ ಬೆಳ್ತಂಗಡಿ ಯುವ ಸಾಧಕಿ ಸಾಫ್ಟ್‌ವೇರ್ ಇಂಜಿನಿಯರ್ ಸಪ್ನ ಅವರು ಅತ್ಯಧಿಕ ಅಂಕಗಳೊಂದಿಗೆ ಉತ್ತೀರ್ಣರಾಗಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಐಟಿ ಕಂಪೆನಿಯಲ್ಲಿ ಸಾಪ್ಟವೇರ್ ಇಂಜಿನಿಯರ್ ಉದ್ಯೋಗದಲ್ಲಿರುವವರು…
Read More...
ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯನ್ನು ಮರು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಭರವಸೆ ನೀಡಿದ್ದಾರೆ. ನೂತನ ಕುಮಾರಿ ಸೇವೆಯಿಂದ ವಜಾಗೊಂಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ನೂತನ ಕುಮಾರಿ ಅವರನ್ನು ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ…
Read More...
ಬೆಂಗಳೂರು: ಜೂನ್ ಒಂದರಿಂದ ಬಿಬಿಎಂಪಿ ಪೌರ ಕಾರ್ಮಿಕರಿಗೆ ಬಿಸಿಯೂಟ ಬಂದ್ ಆಗಲಿದೆ. ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ ಅದಮ್ಯ ಚೇತನ, ಇಸ್ಕಾನ್ ಸಂಸ್ಥೆಗಳ ಮೂಲಕ ಪೌರ ಕಾರ್ಮಿಕರಿಗೆ ತಿಂಡಿ ಹಾಗೂ ಬಿಸಿಯೂಟ ನೀಡಲಾಗುತ್ತಿತ್ತು. ಆದರೆ, ಈ ಊಟದಲ್ಲಿ ಉಪ್ಪು ಇಲ್ಲ, ಖಾರ ಇಲ್ಲ, ರುಚಿಯಂತೊ ಮೊದ್ಲೆ ಇಲ್ಲ ಅಂತ ಪೌರಕಾರ್ಮಿಕರು ಬಿಬಿಎಂಪಿಗೆ ದೂರು ನೀಡಿದ್ದರು. ಈ…
Read More...
ಬೆಂಗಳೂರು: ಶಾಲಾ ಶಿಕ್ಷಣ ಆಯುಕ್ತರ ಕಚೇರಿ 2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ತಾತ್ಕಾಲಿಕವಾಗಿ 27 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಒಪ್ಪಿಗೆ ನೀಡಿದೆ. ಮೇ 29ರಿಂದ ಈ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಲಿವೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ…
Read More...
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಜೂನ್ 2023 ರ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಂತಹ ಪರಿಸ್ಥಿತಿಯಲ್ಲಿ, ಜೂನ್ ನಲ್ಲಿ ಉಳಿದಿರುವ ಕೆಲಸಕ್ಕಾಗಿ ಶಾಖೆಗೆ ಹೋಗುವ ಮೊದಲು ನೀವು ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಪರಿಶೀಲಿಸುವುದು ಉತ್ತಮ. ಈ ಪಟ್ಟಿಯ ಪ್ರಕಾರ, ಜೂನ್ 2023 ರಲ್ಲಿ ಬ್ಯಾಂಕುಗಳು ಒಟ್ಟು 12 ದಿನಗಳ ಕಾಲ…
Read More...
ಬೆಂಗಳೂರು; ಕೊಪ್ಪಳದಲ್ಲಿ ಎರಡು ಅತಿಥಿ ಉಪನ್ಯಾಸಕರ ಹುದ್ದೆ, ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿ ಅರ್ಥಶಾಸ್ತ್ರ ವಿಭಾಗದಲಿ ಎಂಎಸ್ಸಿ ಪದವಿ ಪಡೆದಿರುವ ಸಹಾಯಕ ಪ್ರಾಧ್ಯಾಪಕರ…
Read More...
ಹುಬ್ಬಳ್ಳಿ: ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವವರಿಗೆ ರಾಜ್ಯ ಸರ್ಕಾರ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ. ಹನುಮಂತಗೌಡ ಆರ್. ಕಲ್ಮನಿ ಒತ್ತಾಯಿಸಿದರು.…
Read More...
ತುಮಕೂರು: ತುಮಕೂರಿನಲ್ಲಿ ಹೊಸದಾಗಿ ಪ್ರಾರಂಭಗೊಂಡಿರುವ ಎಚ್‌ಎಎಲ್‌ ಸೇರಿ ಖಾಸಗಿ ಕಂಪೆನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಲೈಸೆನ್ಸ್‌ ರದ್ದುಗೊಳಿಸುವುದಾಗಿ ಸಚಿವ ಪರಮೇಶ್ವರ್‌ ಎಚ್ಚರಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿ, ಖಾಸಗಿ ಕಂಪೆನಿಗಳು ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂಬ ಆದೇಶವಿದೆ. ಆದರೆ ಕಂಪೆನಿಗಳು ಕೆಲಸ ನೀಡಲು ಹಿಂದೇಟು ಹಾಕುತ್ತಿರುವ ಬಗ್ಗೆ…
Read More...
ನವದೆಹಲಿ : ದೇಶದಲ್ಲಿ 2,000 ರೂ. ನೋಟು ರದ್ದತಿ ಘೋಷಣೆ ಹೊರಬೀಳುತ್ತಿದ್ದಂತೆ ಸರ್ಕಾರ 1,000 ರೂ. ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡಲಿದೆ ಎಂಬ ವದಂತಿಗಳು ಹರಡಿವೆ. 1,000 ರೂ. ನೋಟು ಬಿಡುಗಡೆ ಕುರಿತಂತೆ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಪ್ರತಿಕ್ರಿಯೆ ನೀಡಿದ್ದು, 2,000 ರೂ.ನೋಟು ವಾಪಸ್ ಬೆನ್ನಲ್ಲೇ ಸರ್ಕಾರ 1,000 ರೂ. ಮುಖಬೆಲೆಯ ಹೊಸ…
Read More...