Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

Browsing Category

ಕರ್ನಾಟಕ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿಸೆಂಬರ್ 9ರಂದು ಬೆಳಗ್ಗೆ ದೇವರ ದರ್ಶನ ಮತ್ತು ವಿವಿಧ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ. ದೇವಾಲಯದಲ್ಲಿ 2023-24ನೇ ಸಾಲಿನ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಡಿಸೆಂಬರ್ 9ರಂದು ಶನಿವಾರ ಮೂಲ ಮೃತಿಕಾ ಪ್ರಸಾದ ತೆಗೆಯುವ ವಿಧಿವಿಧಾನ ಕಾರ್ಯಕ್ರಮ…
Read More...
ಬೆಳಗಾವಿ,: ರಾಜ್ಯದ 100 ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಎರಡು ವರ್ಷ ಕನ್ನಡ, ಇಂಗ್ಲಿಷ್‌, ವಿಜ್ಞಾನ, ಗಣಿತ ಹಾಗೂ ಇತರ ವಿಷಯಗಳನ್ನು ಪ್ರಾಯೋಗಿಕವಾಗಿ ಬೋಧಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಜೆಡಿಎಸ್‌ ಸದಸ್ಯ ಬಿ.ಎಂ.ಫಾರೂಖ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ನೋಂದಾಯಿತ…
Read More...
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಕುಂದಾಪುರದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿ ಜೈಲುಪಾಲಾಗಿದ್ದ ಹಿಂದುತ್ವಪರ ಭಾಷಣಗಾರ್ತಿ ಚೈತ್ರಾಗೆ ಕೊನೆಗೂ ಜಾಮೀನು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್​ನಲ್ಲಿ ಬಂಧಿತಳಾಗಿದ್ದ ಚೈತ್ರಾ ಕುಂದಾಪುರ ಸೇರಿದಂತೆ…
Read More...
ಬೆಳಗಾವಿ: ಟಿಪ್ಪರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದ ಪರಿಣಾಮ ಇಬ್ಬರು ಸಜೀವ ದಹನವಾದ ದಾರುಣ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ. ಒಂದೇ ಕುಟುಂಬದ ನಾಲ್ವರು ರಾತ್ರಿ ಬಂಬರಗಾ ಗ್ರಾಮಕ್ಕೆ ಕಾರಿನಲ್ಲಿ ಹೊರಟಿದ್ದು, ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸಾಗುತ್ತಿದ್ದರು. ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ…
Read More...
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882 ಅಮಾವಾಸ್ಯೆ ದಿನ ಕಡ್ಡಾಯವಾಗಿ ಮಾಡದ ಕೆಲವು ಕೆಲಸಗಳು ಇದ್ದರೆ ಅವು ಯಾವುದೆ ಆಗಲಿ ಮಾಡುವುದು ಶುಭಕರವಲ್ಲ ಮಂಗಳಕರ ಎಂದು ನಮ್ಮ ಪೂರ್ವಿಕರು ಶಾಸ್ತ್ರಕಾರರು ಹೇಳಿದ್ದಾರೆ. ಇನ್ನು ಪ್ರತಿ ಮಾಸ ಬರುವ…
Read More...
ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯ ವಿವಿಧ ವೃತ್ತಗಳಲ್ಲಿ ಖಾಲಿರುವ 540 ‘ಗಸ್ತು ಅರಣ್ಯ ಪಾಲಕ ಅಥವಾ ಅರಣ್ಯ ರಕ್ಷಕ  ಹುದ್ದೆಗಳಿಗೆ ಅರ್ಹ ಪುರುಷ, ಮಹಿಳಾ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಇದೇ ಡಿಸೆಂಬರ್ 30 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ. ಅರಣ್ಯ ಪಾಲಕ ಹುದ್ದೆಗಳಿಗೆ ಆಯ್ಕೆಯಾಗುವ…
Read More...
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 06 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 26 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ, ಗೊಡಬನಾಳ್, ಚಳ್ಳಕೆರೆ ತಾಲ್ಲೂಕಿನ ಕಾಲುವೇಹಳ್ಳಿ,…
Read More...
ಬೆಂಗಳೂರು: 'ಮೈಚಾಂಗ್' ಚಂಡಮಾರುತದ ಪರಿಣಾಮದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ  ಡಿ.9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉಡುಪಿ, ಉ.ಕನ್ನಡ, ದ.ಕನ್ನಡ, ಕಲಬುರ್ಗಿ, ಯಾದಗಿರಿ, ಬೀದ‌ರ್, ಬೆಂಗಳೂರು, ಮೈಸೂರು, ಚಾಮರಾಜನಗರ, ಬೆಳಗಾವಿ, ಕೊಡಗು ಸೇರಿ ಇತರ ಪ್ರದೇಶಗಳಲ್ಲೂ ಮಳೆ ಸುರಿಯಲಿದೆ ಎಂದು ತಿಳಿಸಿದೆ. ಅಲ್ಲದೆ,…
Read More...
ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.…
Read More...
ಶಿವಮೊಗ್ಗ: ಕಾಂಗ್ರೆಸ್ ಪಕ್ಷವು ಮುಂದಿನ ಚುನಾವಣೆಯಲ್ಲಿ ಕೇವಲ ಅಲ್ಪಸಂಖ್ಯಾತರ ಬೆಂಬಲದ ಆಧಾರದ ಮೇಲೆ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ಯಾವುದೇ ಕಾರಣಕ್ಕೂ ಕೈಗೂಡುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಸ್ಲಿಂ ಸಮುದಾಯಕ್ಕೆ ಹಣ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ…
Read More...