ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಮೈಸೂರು:ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸುತ್ತಿದ್ದು, ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಕಲಿ ದಾಖಲೆ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗುತ್ತಿರುವ ರಸ್ತೆ ಅಪಘಾತಗಳಿಗೆ ಸಿಎಂ ಗರಂ

ಬೆಂಗಳೂರು: ಅಧಿಕಾರಿಗಳ ಉದಾಸೀನದಿಂದ ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸಲ್ಲ. ನೀವು ರಸ್ತೆಗಳಿದು ಸುರಕ್ಷತೆ ಪರೀಕ್ಷಿಸಿ ಎಂದು ಸಿಎಂ ಖಡಕ್ ಸೂಚನೆ

ಮಂಗಳೂರು: ಕದ್ರಿ ದೇವಸ್ಥಾನದಲ್ಲಿ ದಾಂಧಲೆ ನಡೆಸಿದ ಯುವಕ – ಅಣ್ಣಪ್ಪ ದೈವದ ಕಡ್ತಲೆ ಹಿಡಿದು ಹುಚ್ಚಾಟ

ಮಂಗಳೂರು: ನಗರದ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀಮಂಜುನಾಥ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ಯುವಕನೋರ್ವನು ದಾಂಧಲೆ ನಡೆಸಿದ್ದಲ್ಲದೆ, ಅಣ್ಣಪ್ಪ ದೈವದ ಕಡ್ತಲೆ

ಬೆಂಗಳೂರು: ‘ಸಾಕಪ್ಪ ಸಾಕು ಜೈಲೂಟ’ ಅಂತ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ ದರ್ಶನ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್,

ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಪಾಲಿಸಿ- ಮಾಸ್ಟರ್ ಪ್ಲಾನ್ ಸಿದ್ದಪಡಿಸಿಕೊಂಡು ಬನ್ನಿ-ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ.

ಬೆಂಗಳೂರು: ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ. 320 ಕಿಮಿ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ

ಡೆಂಗ್ಯೂ ಪ್ರಕರಣ : ‘ರಾಜ್ಯದಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ’ – ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವುದು ನಿಜ. ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ

‘ಮೂಲ ಸೌಕರ್ಯಗಳ ಕೊರತೆ’ : ರಾಜ್ಯದ 27 ವೈದ್ಯಕೀಯ ಕಾಲೇಜುಗಳಿಗೆ ದಂಡದ ಬರೆ

ಬೆಂಗಳೂರು: ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದ ರಾಜ್ಯದ 27 ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ದಂಡ ವಿಧಿಸಿದೆ. ಅಗತ್ಯ

‘ಎಸ್ಸಿ , ಎಸ್ಟಿಗೆ ಶೇ. 24.01 ಅನುದಾನ ಕಡ್ಡಾಯ’- ಸಿಎಂ ಸೂಚನೆ

ಬೆಂಗಳೂರು:ಪರಿಶಿಷ್ಟ ಜಾತಿ, ಪಂಗಡದವರಿಗೆ ಶೇ. 24.01 ಅನುದಾನ ಕಡ್ಡಾಯವಾಗಿ ವೆಚ್ಚ ಮಾಡುವುದನ್ನು ಖಾತ್ರಿಪಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon