
ಅಪ್ರಾಪ್ತೆಯನ್ನು ʻಹಾಟ್ʼಎಂದು ಕರೆದ ವೃದ್ದನಿಗೆ 3 ವರ್ಷ ಜೈಲು
ಮುಂಬೈ: ಮಸೀದಿ ಪಕ್ಕದಲ್ಲಿ ನಿಂತುಕೊಂಡಿದ್ದ ಅಪ್ರಾಪ್ತ ಹುಡುಗಿಯನ್ನು ಅನುಚಿತವಾಗಿ ಸ್ಪರ್ಶಿಸಿ ʻಹಾಟ್ʼಎಂದು ಕರೆದಿದ್ದಕ್ಕಾಗಿ 50 ವರ್ಷದ ವೃದ್ಧನಿಗೆ ಮುಂಬೈ ವಿಶೇಷ ನ್ಯಾಯಾಲಯವು

ಮುಂಬೈ: ಮಸೀದಿ ಪಕ್ಕದಲ್ಲಿ ನಿಂತುಕೊಂಡಿದ್ದ ಅಪ್ರಾಪ್ತ ಹುಡುಗಿಯನ್ನು ಅನುಚಿತವಾಗಿ ಸ್ಪರ್ಶಿಸಿ ʻಹಾಟ್ʼಎಂದು ಕರೆದಿದ್ದಕ್ಕಾಗಿ 50 ವರ್ಷದ ವೃದ್ಧನಿಗೆ ಮುಂಬೈ ವಿಶೇಷ ನ್ಯಾಯಾಲಯವು

ನವದೆಹಲಿ: ರಾಷ್ಟ್ರೀಯ ಭದ್ರತಾ ವಿಷಯವಾಗಿರುವುದರಿಂದ ರಾಜಕೀಯ ಪಕ್ಷಗಳು ಸಂಸತ್ ಭದ್ರತಾ ವೈಫಲ್ಯವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಭೋಪಾಲ್ (ಮಧ್ಯಪ್ರದೇಶ): ಕಳೆದ ಎರಡು ತಿಂಗಳಲ್ಲಿ ರೈಲಿನ ಹವಾನಿಯಂತ್ರಿತ ಕೋಚ್‌ಗಳಿಂದ 4 ಲಕ್ಷ ರೂಪಾಯಿ ಮೌಲ್ಯದ ಹೊದಿಕೆಗಳು, ಬೆಡ್ ಶೀಟ್‌ಗಳು,

ಶ್ರೀನಗರ: ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಕಳೆದ ವಾರ ಪೊಲೀಸ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ‘ಹೈಬ್ರಿಡ್’ ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು

ಮುಂಬೈ : ಸ್ಫೋಟಕ ಉತ್ಪಾದನಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರ ನಾಗ್ಪುರದ ಬಜಾರ್ಗಾಂವ್ ಪ್ರದೇಶದಲ್ಲಿರುವ ಸೋಲಾರ್

ನವದೆಹಲಿ: ನಾನು ಸೇನಾ ವೈದ್ಯ, ನರಶಸ್ತ್ರಚಿಕಿತ್ಸಕ, ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಎಂದೆಲ್ಲ ಸುಳ್ಳು ಹೇಳಿಕೊಂಡು ಮಹಿಳೆಯರನ್ನು ವಂಚಿಸುತ್ತಿದ್ದ ವ್ಯಕ್ತಿಯನ್ನು ಒರಿಸ್ಸಾ

ಮಧ್ಯಪ್ರದೇಶ: ಮಧ್ಯಪ್ರದೇಶ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ನೂತನ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಒಬಿಸಿ ನಾಯಕ ಜಿತು ಪಟ್ವಾರಿ ನೇಮಕ ಮಾಡಲಾಗಿದೆ.

ದೆಹಲಿ: ಮಹಿಳೆಯೊರ್ವರು ಮೆಟ್ರೋ ಹಳಿ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ದೆಹಲಿಯ ಇಂದ್ರಲೋಕ ಮೆಟ್ರೋ ನಿಲ್ದಾಣದಲ್ಲಿ ಸಂಭವಿಸಿದೆ. ಈ ದುರ್ಘಟನೆ ಡಿ.

ಲಕ್ನೋ : ಕಸದ ಟ್ರಕ್ ವೊಂದು ಡಾಬಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಮಾಣಿಕಪುರ ಕ್ರಾಸಿಂಗ್ ಬಳಿ

ಕಡಬ ಟೈಮ್ಸ್: ಭಾರತ ಸರಕಾರವು ವಿಶೇಷವಾಗಿ ಸ್ಯಾಮ್ಸಂಗ್ ಗ್ಯಾಲಕ್ಸಿ ಫೋನ್‌ಗಳ ಬಳಕೆದಾರರಿಗೆ ಹೆಚ್ಚುವರಿ ಭದ್ರತಾ ಎಚ್ಚರಿಕೆಗಳನ್ನು ಹೊರಡಿಸಿದೆ. ಇಂಡಿಯನ್ ಕಂಪ್ಯೂಟರ್










---Advertisement---






Get the latest news, updates, and exclusive content delivered straight to your WhatsApp.
Powered By KhushiHost