ಭಾರತದ ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್. ಸ್ವಾಮಿನಾಥನ್ ನಿಧನ

ನವದೆಹಲಿ: ಖ್ಯಾತ ಕೃಷಿ ವಿಜ್ಞಾನಿ ಮತ್ತು ಭಾರತದ ಹಸಿರು ಕ್ರಾಂತಿಯ ಹರಿಕಾರ ಸ್ವಾಮಿನಾಥನ್(98) ಅವರು ನಿಧನರಾಗಿದ್ದಾರೆ. ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ

ಸೇನಾ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆ ಬಳಿಕ ಸೇನಾಧಿಕಾರಿಗೆ ಎಚ್‌ಐವಿ: ₹1.6 ಕೋಟಿ ಪರಿಹಾರಕ್ಕೆ ಸುಪ್ರೀಂ ಆದೇಶ

ನವದೆಹಲಿ: ಸೇನಾ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆ ನಂತರ ಎಚ್‌ಐವಿ ಸೋಂಕಿಗೆ ತುತ್ತಾಗಿರುವ ಹಿರಿಯ ಸೇನಾಧಿಕಾರಿಗೆ ₹1.6 ಕೋಟಿ ಪರಿಹಾರ ಪಾವತಿಸಲು ಭಾರತೀಯ

ಉಜ್ಜಯಿನಿ – ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಅರೆನಗ್ನ ಸ್ಥಿತಿಯಲ್ಲಿ ಸಹಾಯಕ್ಕೆ ಅಂಗಲಾಚಿದರೂ ಸಹಾಯ ಮಾಡದ ಜನ…!!

ಉಜ್ಜಯಿನಿ: ದೆಹಲಿಯ ನಿರ್ಭಯಾ ಪ್ರಕರಣದಂತಹ ಪ್ರಕರಣವೊಂದು ಬಾಬಾ ಮಹಾಕಾಲ್ ನಗರದ ಉಜ್ಜಯಿನಿಯಲ್ಲಿ ಬೆಳಕಿಗೆ ಬಂದಿದೆ. 12 ವರ್ಷ ಪ್ರಾಯದ ಅಪ್ರಾಪ್ತ

ಡ್ರಗ್ಸ್ ಪ್ರಕರಣ – ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಅರೆಸ್ಟ್

ಚಂಡೀಗಢ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಢದ ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಅವರನ್ನು ಪಂಜಾಬ್ ಪೊಲೀಸರು ಇಂದು ಬೆಳ್ಳಗ್ಗೆ ಬಂಧಿಸಿದ್ದಾರೆ.

6ನೇ ತರಗತಿಯಲ್ಲಿ ಫೇಲಾದ ವಿದ್ಯಾರ್ಥಿನಿ ಮೊದಲ ಯತ್ನದಲ್ಲೇ UPSC ಭೇದಿಸಿ 2ನೇ ರ್‍ಯಾಂಕ್‌ ಪಡೆದರು

ನವದೆಹಲಿ: ಸೋಲೆ ಗೆಲುವಿನ ಸೋಪಾನ ಎನ್ನುವುದು ಎನ್ನುವ ಗಾದೆ ಮಾತು ಎಷ್ಟೋ ವಿದ್ಯಾರ್ಥಿಗಳು ಮರೆತುಬಿಟ್ಟಿರುತ್ತಾರೆ. ಜೀವನದಲ್ಲಿ ಉನ್ನತ ಗುರಿಯ ಬೆನ್ನೇರಿ ಹೊರಟಾಗ

‘ವಿಪಕ್ಷಗಳು ಮುಸ್ಲಿಂ ಮಹಿಳೆಯರ ಪರವಾಗಿ ಏಕೆ ನಿಲ್ಲಲಿಲ್ಲ’?- ಪ್ರಧಾನಿ ಆಕ್ರೋಶ

ವಡೋದರಾ:ವಿರೋಧ ಪಕ್ಷದವರಿಗೆ ನಿಜವಾಗಿಯೂ ಮಹಿಳಾ ಅಭಿವೃದ್ಧಿಯ ಬಗ್ಗೆ ಕಾಳಜಿ ಇದ್ದಿದ್ದರೆ, ಅವರು ದಶಕಗಳಿಂದ ಅವರನ್ನು ವಂಚಿತರನ್ನಾಗಿ ಮಾಡುತ್ತಿರಲಿಲ್ಲ ಎಂದು ಪ್ರಧಾನಿ

2029ರಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನಡೆಯುವ ಸಾಧ್ಯತೆ – 22ನೇ ಕಾನೂನು ಆಯೋಗದಿಂದ ಅಂತಿಮ ವರದಿ ಸಲ್ಲಿಕೆ

ಕೇಂದ್ರ ಸರ್ಕಾರ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನಡೆಸುವ ಬಗ್ಗೆ ಉನ್ನತ ಮಟ್ಟದ ಸಮಿತಿಯ ಮೊದಲ ಸಭೆಯನ್ನು ಈಚೆಗೆ ನಡೆಸಿತ್ತು.

‘ಇಸ್ಕಾನ್’ ಹರೇ ರಾಮ್-ಹರೇ ಕೃಷ್ಣ ಎಂದು ಹೇಳಿ ಕಟುಕರಿಗೆ ಗೋವುಗಳ ಮಾರಾಟ’-ಮನೇಕಾ ಗಾಂಧಿ

ನವದೆಹಲಿ: ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರು ಇಸ್ಕಾನ್ ವಿರುದ್ದ ಆರೋಪಿಸಿ ನೀಡಿರುವ ಹೇಳಿಕೆಯೊಂದು ಭಾರೀ

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon