
ಮತಕಳ್ಳತನ ಆರೋಪ; ರಾಹುಲ್ ನೇತೃತ್ವದಲ್ಲಿ INDIA ಮೈತ್ರಿಕೂಟ ಪ್ರತಿಭಟನಾ ರ್ಯಾಲಿ; ಬ್ಯಾರಿಕೇಡ್ ಹತ್ತಿ ಸಂಸದರ ಅಕ್ರೋಶ, ಚು.ಆಯೋಗ ಪ್ರಧಾನ ಕಚೇರಿ ಬಳಿ ಹೈಡ್ರಾಮಾ
ನವದೆಹಲಿ: ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡು ಚುನಾವಣಾ ದುಷ್ಕೃತ್ಯಗಳನ್ನು ನಡೆಸುತ್ತಿದೆ ಎಂದು ಆರೋಪಿಸಿ ಇಂಡಿಯಾ ಮೈತ್ರಿಕೂಟದ ಸಂಸದರು ಸೋಮವಾರ























