Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada
Browsing Category

ಕ್ರೀಡೆ

ನವದೆಹಲಿ:ಒಲಿಂಪಿಕ್ ಪದಕ ವಿಜೇತೆ ಮತ್ತು ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕುಸ್ತಿಯನ್ನು ತ್ಯಜಿಸುವುದಾಗಿ ಘೋಷಿಸಿದ್ದಾರೆ. ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಶನ್‌ನ ನೂತನ…
Read More...
ನವದೆಹಲಿ:  ಭಾರತೀಯ ಕುಸ್ತಿ ಫೆಡರೇಷನ್ ನೂತನ ಅಧ್ಯಕ್ಷರಾಗಿ ಸಂಜಯ್ ಸಿಂಗ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದು ವಿವಾದಕ್ಕೀಡಾಗಿದ್ದ ಡಬ್ಲ್ಯುಎಫ್‌ಐನ ನಿರ್ಗಮಿತ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ಆಪ್ತರಾಗಿದ್ದಾರೆ . 11 ತಿಂಗಳ ನಂತರ ಸಂಸ್ಥೆಯ ಚುನಾವಣೆ ಅಂದರೆ ಇಂದು ಚುನಾವಣೆ ನಡೆದಿದ್ದು…
Read More...
ಮುಂಬೈ: ಆಟ ಎಂದ ಮೇಲೆ ಒಬ್ಬರು ಮಾಡಿದ ದಾಖಲೆಯನ್ನು ಇನ್ನೊಬ್ಬರು ಮುರಿಯುತ್ತಾರೆ. ಕ್ರಿಕೆಟ್ ದೇವರು ಎಂದು ಕರೆಸಿಕೊಂಡ ಧೋನಿಯ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ರವರು ಮುರಿದಿದ್ದಾರೆ. ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2 ಸಾವಿರ ರನ್ ಪೂರೈಸಿದ ವಿರಾಟ್ ಕೊಹ್ಲಿಯ ದಾಖಲೆಯನ್ನೂ ಕೂಡ ಸರಿಗಟ್ಟಿದ್ದಾರೆ. ಕಿಂಗ್…
Read More...
ಹೊಸದಿಲ್ಲಿ: ರಸ್ತೆ ಅಪಘಾತದಿಂದ ಸುಮಾರು ಒಂದು ವರ್ಷದಿಂದ ಕ್ರಿಕೆಟ್‌ನಿಂದ ದೂರ ಉಳಿದ ವಿಕೆಟ್ ಕೀಪರ್ ರಿಷಬ್ ಪಂತ್ ಮತ್ತೆ ಮೈದಾನಕ್ಕೆ ಮರಳಲಿದ್ದಾರೆ ಎಂದು ಟೀಮ್ ಐಪಿಎಲ್‌ ಫ್ರಾಂಚೈಸಿ ಮಾಹಿತಿ ನೀಡಿದೆ. 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್‌ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಪಂತ್ ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದ್ದು, ಒಂದು ವೇಳೆ ಅವರು ಪೂರ್ಣ…
Read More...
ಮುಂಬೈ:ಮುಂಬೈನಲ್ಲಿ ವನಿತಾ ಪ್ರೀಮಿಯರ್ ಲೀಗ್ ನ ಮಿನಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಕರ್ನಾಟಕ ತಂಡದ ಬ್ಯಾಟರ್ ಆಗಿರುವ 21ವರ್ಷದ ವೃಂದಾ ದಿನೇಶ್ ಅವರು ಬರೋಬ್ಬರಿ 1.3 ಕೋಟಿ ರೂ ಬಾಚಿಕೊಂಡಿದ್ದಾರೆ. ವೃಂದಾ ಅವರು ತನ್ನ ಅಗ್ರೆಸಿವ್ ಬ್ಯಾಟಿಂಗ್ ನಿಂದ ಹೆಸರು ಪಡೆದುಕೊಂಡವರು. ಇವರು ಆರಂಭದಲ್ಲಿ ಎಸಿಸಿ ಎಮರ್ಜಿಂಗ್ ಟೀಮ್ಸ್ ಕಪ್ ಗೆ ಆಯ್ಕೆಯಾಗಿರಲಿಲ್ಲ. ಆದರೆ…
Read More...
ಮುಂಬೈ:ಮುಂಬೈನಲ್ಲಿ ಮುಂಬೈ ವನಿತಾ ಪ್ರೀಮಿಯರ್ ಲೀಗ್ ನ ಮಿನಿ ಹರಾಜು ಕಾರ್ಯ ನಡಿತಾ ಇದೆ.ಇದರಲ್ಲಿ 20ರ ಹರೆಯದ ಅಲ್ ರೌಂಡರ್‍ ಆಟಗಾರ್ತಿಯಾಗಿರುವ ಕಶ್ವಿ ಗೌತಮ್ ಅವರು ಈ ಬಾರಿಯ ಡಬ್ಲ್ಯೂಪಿಎಲ್ ಹರಾಜಿನಲ್ಲಿ ಅತೀ ಹೆಚ್ಚು ಹಣ ಪಡೆದ ದಾಖಲೆ ಬರೆದಿದ್ದಾರೆ. ಗುಜರಾತ್ ಜೈಂಟ್ಸ್ ತಂಡವು ಕಶ್ವಿ ಗೌತಮ್ ಅವರನ್ನು ಬರೋಬ್ಬರಿ ಎರಡು ಕೋಟಿ ರೂ ನೀಡಿ ಹರಾಜಿನಲ್ಲಿ ಖರೀದಿಸಿದೆ.…
Read More...
ಡರ್ಬನ್‌: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟಿ20 ಟ್ರೋಫಿ ಅನಾವರಣ ಸಮಾರಂಭದ ಕಿರು ವಿಡಿಯೋವನ್ನು ಬಿಡುಗಡೆ ಮಾಡಿದೆ. ಈ ವಿಡಿಯೋದಲ್ಲಿ ಉಭಯ ತಂಡಗಳ ನಾಯಕರು ಜಟಕಾ ಬಂಡಿ ಏರಿ, ಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ ಇಂದು ಸೌತ್ ಆಫ್ರಿಕಾ ವಿರುದ್ಧ ಡರ್ಬನ್‌ನಲ್ಲಿ ಮೊದಲ ಟಿ20 ಪಂದ್ಯವನ್ನು…
Read More...
ಡರ್ಬನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಭಾಗವಾಗಿ ಇಂದು (ಭಾರತೀಯ ಕಾಲಮಾನ 7:30ಕ್ಕೆ) ಮೊದಲ ಪಂದ್ಯದ ನಡೆಯಲಿದೆ. ದಕ್ಷಿಣ ಆಫ್ರಿಕಾದ ಕಿಂಗ್ಸ್‌ಮೀಡ್ ಡರ್ಬನ್‌ನಲ್ಲಿ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಭಾರತದ ಟಿ20 ತಂಡಕ್ಕೆ ಶುಭ್ಮನ್ ಗಿಲ್ ಮರಳಿದ್ದು, ಋತುರಾಜ್ ಗಾಯಕ್ವಾಡ್ ಜೊತೆಗೆ ಆರಂಭಿಕರಾಗಿ…
Read More...
ಹಾರ್ದಿಕ್ ಪಾಂಡ್ಯ ತಮ್ಮ ಹಳೆಯ ತಂಡ ಮುಂಬೈ ಇಂಡಿಯನ್ಸ್‌ಗೆ ಮರಳಿದ್ದಾರೆ. ಹೀಗಾಗಿ, ಗುಜರಾತ್ ಟೈಟಾನ್ಸ್ ತಂಡದ ನೂತನ ನಾಯಕನಾಗಿ ಶುಭಮನ್ ಗಿಲ್ ಅವರನ್ನು ನೇಮಕ ಮಾಡಿದೆ. ಹೀಗಾಗಿ, ಐಪಿಎಲ್ 2024ರಲ್ಲಿ ಮತ್ತೊಬ್ಬ ಹೊಸ ನಾಯಕ ಕಾಣಿಸಿಕೊಳ್ಳಲಿದ್ದಾರೆ. ಹಾರ್ದಿಕ್ ಪಾಂಡ್ಯ ಬದಲಿಗೆ ಯುವ ಆರಂಭಿಕ ಬ್ಯಾಟರ್ ಗಿಲ್ ಈ ಜವಾಬ್ದಾರಿಯನ್ನು ಪಡೆದುಕೊಂಡಿದ್ದಾರೆ. 2022 ರಲ್ಲಿ…
Read More...
ಬೆಂಗಳೂರು: ಐಪಿಎಲ್ 2024ರ ಹರಾಜಿಗೂ ಮುನ್ನ ಆರ್‌ಸಿಬಿ ತನ್ನ ತಂಡದಿಂದ 11 ಆಟಗಾರರನ್ನು ಬಿಡುಗಡೆ ಮಾಡಿದೆ. ಐಪಿಎಲ್ 2021ರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿರುವ ಹರ್ಷಲ್ ಪಟೇಲ್ ಆರ್‌ಸಿಬಿ ಬಿಡುಗಡೆ ಮಾಡಿದ 11 ಆಟಗಾರರಲ್ಲಿ ಸೇರಿದ್ದಾರೆ. ಇತರ 10 ಆಟಗಾರರೆಂದರೆ ವನಿಂದು ಹಸರಂಗ, ಜೋಶ್ ಹ್ಯಾಜಲ್‌ವುಡ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ,…
Read More...