ಭೂಮಿಯತ್ತ ಸುನಿತಾ, ಬುಚ್ -ಬಾಹ್ಯಾಕಾಶ ನಿಲ್ದಾಣದಿಂದ ಹೊರಟ ಸ್ಪೇಸ್​ಎಕ್ಸ್​ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆ

ಆಮೇರಿಕಾ : ನಾಸಾದ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಮಂಗಳವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS) ಭೂಮಿಗೆ ಮರಳಲಿದ್ದಾರೆ.

ಕದನ ವಿರಾಮ ಉಲ್ಲಂಘನೆ- ಏರ್‌ಸ್ಟ್ರೈಕ್‌ನಲ್ಲಿ 200 ಜನ ಬಲಿ

ಜೆರುಸಲೇಂ: ಇಸ್ರೇಲ್‌ ಮತ್ತು ಗಾಜಾ ನಡುವಿನ ಮತ್ತೆ ಯುದ್ಧೋನ್ಮಾದ ಸೃಷ್ಟಿಯಾಗಿದ್ದು, ವೈಮಾನಿಕ ದಾಳಿಯಲ್ಲಿ ಕನಿಷ್ಠ 200 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ. ಇದರ

ಗಾಝಾದ ಮೇಲೆ ಇಸ್ರೇಲ್’ನಿಂದ ಭಯೋತ್ಪಾದಕ ದಾಳಿ: ಪುಟ್ಟ ಮಕ್ಕಳು ಸೇರಿ 300 ಮಂದಿ ಮೃತ್ಯು

ಮುತ್ತಿಗೆ ಹಾಕಿದ ಗಾಜಾ ಪಟ್ಟಿಯಾದ್ಯಂತ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ 300 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದವರಲ್ಲಿ ಅನೇಕ ಮಕ್ಕಳು ಸಾವನ್ನಪ್ಪಿದ್ದಾರೆ

ಔರಂಗಜೇಬ್ ಸಮಾಧಿ ವಿಚಾರಕ್ಕೆ ಹಿಂಸಾಚಾರ: ನಾಗ್ಪುರದಲ್ಲಿ ಕರ್ಪ್ಯೂ ಜಾರಿ

ನಾಗ್ಪುರ: ಔರಂಗಜೇಬ್ ಸಮಾಧಿ ವಿವಾದ ಘರ್ಷಣೆಗೆ ಕಾರಣವಾಗಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಹಿಂಸಾಚಾರ ನಡೆದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಹಲವಾರು ಪ್ರದೇಶಗಳಲ್ಲಿ ಕರ್ಪ್ಯೂ ವಿಧಿಸಲಾಗಿದೆ.

ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನಾಂಕ ನಿಗದಿ

ನ್ಯೂಯಾರ್ಕ್ : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಹಾಗೂ ಸಹ ಗಗನಯಾತ್ರಿ ಬುಚ್

ರಿಯಾಸಿ ಬಸ್ ದಾಳಿಯ ಮಾಸ್ಟರ್ ಮೈಂಡ್, ಭಯೋತ್ಪಾದಕ ಅಬು ಕತಾಲ್ ಹತ್ಯೆ

ಇಸ್ಲಾಮಾಬಾದ್:  ರಿಯಾಸಿ ಬಸ್ ಮೇಲಿನ ದಾಳಿಯ ರೂವಾರಿ, ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಬು ಕತಾಲ್‌ನನ್ನು ಶನಿವಾರ

ನಮ್ಮ ದೇಶ ವಿಶ್ವದ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಗೆ ನೆಲೆ ಮುಸ್ಲಿಮರ ಮೇಲಿನ ಧಾರ್ಮಿಕ ಅಸಹಿಷ್ಣುತೆಯನ್ನು ಖಂಡಿಸುತ್ತೇವೆ: ವಿಶ್ವಸಂಸ್ಥೆಯಲ್ಲಿ ಭಾರತ

ವಿಶ್ವಸಂಸ್ಥೆ: ಮುಸ್ಲಿಮರ ವಿರುದ್ಧದ ಧಾರ್ಮಿಕ ಅಸಹಿಷ್ಣುತೆಯ ಘಟನೆಗಳನ್ನು ಖಂಡಿಸುವಲ್ಲಿ ಭಾರತ ವಿಶ್ವಸಂಸ್ಥೆಯ ಸದಸ್ಯರೊಂದಿಗೆ ಒಗ್ಗಟ್ಟಾಗಿದೆ ಎಂದು ಹೇಳಿದೆ. ಧಾರ್ಮಿಕ ತಾರತಮ್ಯವು

ಪ್ಯಾಲೆಸ್ತೀನ್‌ ಪರ ಪ್ರತಿಭಟನೆ: ಅಮೆರಿಕಾದಿಂದ ಭಾರತೀಯ ವಿದ್ಯಾರ್ಥಿನಿ ಗಡಿಪಾರು

ವಾಷಿಂಗ್ಟನ್‌: ಪ್ಯಾಲೆಸ್ತೀನ್‌ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ವಿದ್ಯಾರ್ಥಿ ವೀಸಾವನ್ನು ರದ್ದುಪಡಿಸಿದ ಕೆಲವೇ ದಿನಗಳ ನಂತರ ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon