
ನಮ್ಮ ದೇಶ ವಿಶ್ವದ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಗೆ ನೆಲೆ ಮುಸ್ಲಿಮರ ಮೇಲಿನ ಧಾರ್ಮಿಕ ಅಸಹಿಷ್ಣುತೆಯನ್ನು ಖಂಡಿಸುತ್ತೇವೆ: ವಿಶ್ವಸಂಸ್ಥೆಯಲ್ಲಿ ಭಾರತ
ವಿಶ್ವಸಂಸ್ಥೆ: ಮುಸ್ಲಿಮರ ವಿರುದ್ಧದ ಧಾರ್ಮಿಕ ಅಸಹಿಷ್ಣುತೆಯ ಘಟನೆಗಳನ್ನು ಖಂಡಿಸುವಲ್ಲಿ ಭಾರತ ವಿಶ್ವಸಂಸ್ಥೆಯ ಸದಸ್ಯರೊಂದಿಗೆ ಒಗ್ಗಟ್ಟಾಗಿದೆ ಎಂದು ಹೇಳಿದೆ. ಧಾರ್ಮಿಕ ತಾರತಮ್ಯವು























