Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

CBSE 12ನೇ ತರಗತಿ ಫಲಿತಾಂಶ ಪ್ರಕಟ: ಶೇ.87.33 ವಿದ್ಯಾರ್ಥಿಗಳು ಉತ್ತೀರ್ಣ

0

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ) ಶುಕ್ರವಾರ 12 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದ್ದು ಈ ಬಾರಿ ಶೇ.87.33ರಷ್ಟು ಫಲಿತಾಂಶ ದಾಖಲಾಗಿದೆ.

CBSE 12 ನೇ ಫಲಿತಾಂಶ ಇದೀಗ results.cbse.nic.in ಮತ್ತು cbse.gov.in ನಲ್ಲಿ ಆನ್‌ಲೈನ್‌ನಲ್ಲಿ ಲಭ್ಯವಿದೆ.

‘ಮೈತ್ರಿಗೆ ನಾವು ಸಿದ್ಧ’ ಆದ್ರೆ ಕೆಲವು ಷರತ್ತುಗಳಿಗೆ ಒಪ್ಪಬೇಕು- ಹೆಚ್​ಡಿ ಕುಮಾರಸ್ವಾಮಿ

ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದ ಪರೀಕ್ಷೆಗೆ ಸುಮಾರು 16.9 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

Leave A Reply

Your email address will not be published.