Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಜುಲೈ 3ರಂದು ಕೇಂದ್ರ ಸಂಪುಟ ಸಭೆ

0

 

ದೆಹಲಿ: ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂಬ ಊಹಾಪೋಹಗಳ ನಡುವೆಯೇ ಜುಲೈ3ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.

ದೆಹಲಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪ್ರಗತಿ ಮೈದಾನದ ಕಟ್ಟಡದಲ್ಲಿ ಈ ಸಭೆ ನಡೆಯಲಿದೆ ಎಂದು ವರದಿಯಾಗಿದೆ. ಬಿಜೆಪಿಯ 9 ವರ್ಷಗಳ ಆಡಳಿತ, ಈ ವರ್ಷದ ಕೊನೆಯಲ್ಲಿ ಹಲವಾರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿರುವುದು ಹಾಗೂ 2024ರ ಸಾರ್ವತ್ರಿಕ MP ಚುನಾವಣೆಗೆ ಯಾವ ತಂತ್ರ ಅಳವಡಿಸಿಕೊಳ್ಳಬೇಕು ಎಂಬಿತ್ಯಾದಿ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Leave A Reply

Your email address will not be published.