ಚೆನ್ನೈ: ಹೌದು ಹಲವು ವರ್ಷಗಳಿಂದ ಆಸ್ಪತ್ರೆಗಳಲ್ಲಿ ಸುಮಾರು 300 ರೋಗಿಗಳನ್ನು ಕೊಂದ ವ್ಯಕ್ತಿಯ ವಿಡಿಯೋ ತಮಿಳುನಾಡಿನಲ್ಲಿ ವೈರಲ್ ಆಗಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನಾಮಕಲ್ ಜಿಲ್ಲೆ ಪಳ್ಳಿಪಾಲಾಯ ನಿವಾಸಿ ಮೋಹನರಾಜ್ (34) ಎಂದು ಗುರುತಿಸಲಾಗಿದೆ. ಆದರೆ, ಈ ಪ್ರಕರಣದಲ್ಲಿ 18 ನಕಲಿ ವೈದ್ಯರನ್ನು ಬಂಧಿಸಲಾಗಿದೆ.