Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ.!

0

 

ಪಶ್ಚಿಮ ಬಂಗಾಳ:  ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ಲ್ಯಾಂಡ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಜಲಪಾಯ್‌ಗುಡಿ ಜಿಲ್ಲೆಯ ಕ್ರಾಂತಿ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಮತಾ ಭಾಗವಹಿಸಿ ವಾಪಸ್ ಪ್ರಯಾಣ ಬೆಳೆಸಿದ್ದರು.

ಈ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ ಸಿಲಿಗುರಿಯ ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿತು.

Leave A Reply

Your email address will not be published.