ಚಿತ್ರದುರ್ಗ: ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ , ಮಾಜಿ ವಿಧಾನಪರಿಷತ್ ಸದಸ್ಯ ರಘು ಆಚಾರ್ ಜೆಡಿಎಸ್ ಸೇರುವುದು ಖಚಿತವಾಗಿದೆ.
ರಘು ಆಚಾರ್ ಈಗ ಬಾರಿ ತಮಗೆ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ವಿಧಾನಪರಿಷತ್ ಸ್ಥಾನಕ್ಕೆ ಸ್ಪರ್ಧೆ ಮಾಡಿರಲಿಲ್ಲ. ಆದರೆ ಕೊನೆಯ ಕ್ಷಣದಲ್ಲಿ ವೀರೇಂದ್ರ ಪಪ್ಪಿಗೆ ಕಾಂಗ್ರೆಸ್ ಟಿಕೆಟ್ ಆಗಿರುವುದರಿಂದ ಬಂಡಾಯ ಸಾರಿದ್ದಾರೆ. ಹೆಚ್‌ಡಿಕೆ ಜೊತೆ ಮಾತನಾಡಿರುವ ಇವರು ಏಪ್ರಿಲ್ 14ಕ್ಕೆ ಪಕ್ಷ ಸೇರಲಿದ್ದಾರೆ.!