ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದ ನಟ ದರ್ಶನ್ ಅವರು ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದಾರೆ. ಅವರು ಆಸ್ಪತ್ರೆಯಲ್ಲೇ ಇದ್ದು, ಚಿಕಿತ್ಸೆ ಮುಂದುವರಿದಿದೆ. ಇಂದು ಹೈಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆ ಇತ್ತು. ಸದ್ಯ ಅರ್ಜಿ ವಿಚಾರಣೆಯನ್ನು ಕೋರ್ಟ್ ಸಂಜೆ ನಾಲ್ಕು ಗಂಟೆಗೆ ಮುಂದೂಡಿದೆ.
