ಬೆಂ.ಗ್ರಾ.ಜಿಲ್ಲೆ.: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಿಂದ ಮೆಟ್ರಿಕ್ ಪೂರ್ವ (9 ಮತ್ತು 10 ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು OTR( one time registration ) ಸಂಖ್ಯೆಯನ್ನು ಸೃಜಿಸಲು ತಿಳಿಸಿದೆ.
ಭಾರತ ಸರ್ಕಾರದ Ministry of electronics and information technology ರವರು ಅಭಿವೃದ್ಧಿಪಡಿಸಿರುವ National Scholarship Portal one time registration ಸಂಖ್ಯೆಯನ್ನು Create ಮಾಡಿಕೊಂಡು ತದನಂತರ ರಾಜ್ಯ ವಿದ್ಯಾರ್ಥಿವೇತನ ವೆಬ್ಸೈಟ್ https://scholarships.gov.in ಮೂಲಕ ಅರ್ಜಿ ಸಲ್ಲಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಸಾಂದರ್ಭಿಕ ಚಿತ್ರ)