ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.
ವಚನ:
: ಎಲು ನರ ಚರ್ಮ ಮಜ್ಜೆ ಮಾಂಸದೊಳಗಾದ
ಕ್ರಿಮಿ ಎನ್ನಂಗದೊಳು ಹುಟ್ಟಿ,
ಮಲ ಹುಣ್ಣು ಉಗುಳುಗಳಲ್ಲಿ ಬೀಳುವುದ ಕಂಡು
ಅವ ನಾ ರಕ್ಷಿಸಿದೆನೆ?
ಅವು ಬೀಳಬೇಕೆಂದು ನಾ ಶಿಕ್ಷಿಸಿದೆನೆ?
ಇಂತೀ ಜೀವದ ದೃಷ್ಟವ ಕಂಡು
ಎನಗಿದೆತ್ತಣ ಸರ್ವ ಜೀವದಯ
ಈ ರಕ್ತದ ಲೇಪವ ಬಿಡಿಸಾ,
ಕಲ್ಲು ಮಣ್ಣು ಮರನಂತೆಚೆನ್ನ ದಸರೇಶ್ವರಲಿಂಗಾ.
-ದಸರಯ್ಯ